Ad Widget

ಕಲಾವಿಕಾಸ(ರಿ.)ಕಳಂಜ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಕಲಾವಿಕಾಸ (ರಿ.) ಕಳಂಜ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ದೀಪ ಪ್ರಜ್ವಲನೆಯ ಮೂಲಕ ಸಾಂಕೇತಿಕವಾಗಿ ಆ.30 ರಂದು ಆಚರಿಸಲಾಯಿತು.

. . . . . . . . .


ಈ ಸಂದರ್ಭದಲ್ಲಿ ಕಲಾವಿಕಾಸ(ರಿ.) ಕಳಂಜ ಇದರ ಅಧ್ಯಕ್ಷ ಲೋಹಿತ್ ಕಟ್ಟತ್ತಾರು, ಕಾರ್ಯದರ್ಶಿ ಶಿವಪ್ರಸಾದ್ ಕಳಂಜ, ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ಇದರ ಅಧ್ಯಕ್ಷರಾದ ಲಕ್ಷೀಶ್ ರೈ ಗುರಿಕ್ಕಾನ, ಗೌರವಾಧ್ಯಕ್ಷರಾದ ರಘುನಾಥ ರೈ ಕಳಂಜ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading