- Sunday
- November 24th, 2024
ಸುಳ್ಯ ಸಿ ಎ ಬ್ಯಾಂಕ್ ನಲ್ಲಿ ನವೋದಯ ಚೈತನ್ಯ ವಿಮಾಯೋಜನೆಯಲ್ಲಿ ಮಂಜೂರುರಾದ ವಿಮಾ ಚೆಕ್ ನ್ನು ಬ್ಯಾಂಕ್ ನ ಅಧ್ಯಕ್ಷ ಹರೀಶ್ ಬೂಡುಪನ್ನೆ ಇಂದು ವಿತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಆಂತರಿಕ ಲೆಕ್ಕ ಪರಿಶೋಧಕ ಶಿವಪ್ರಸಾದ್ ಸುಳ್ಯ ವಲಯ ಪ್ರೇರಕ ಶ್ರೀಧರ ಮಾಣಿಮರ್ಧು ಉಪಸ್ಥಿತರಿದ್ದರು.ಶ್ರೀ ದುರ್ಗಾ ನವೋದಯ ಸಂಘ ಅಜ್ಜಾವರ ಇದರ ಸದಸ್ಯೆ ಆಯಿಷಾರಿಗೆ ರೂ...
ಗುತ್ತಿಗಾರಿನ ಬಹುದಿನಗಳ ಬೇಡಿಕೆಯಾಗಿದ್ದ 33/11ಕೆವಿ ವಿದ್ಯುತ್ ಸಬ್ ಸ್ಟೇಶನ್ ಸುಮಾರು 13 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ ಪ್ರಾಯೋಗಿಕ ವಿದ್ಯುತ್ ಚಾಲನೆ ನೀಡಿ ಮಾತನಾಡಿದರು. ಜನ ಒತ್ತಡ ತಂದಾಗ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗುತ್ತದೆ. ಜತೆಗೆ ಜನ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ...
ಅರಂತೋಡು ಗ್ರಾ.ಪಂ.ವ್ಯಾಪ್ತಿಯ ಉಕ್ರಜೆ ಪೂಜಾರಿಮನೆ ಕಿರ್ಲಾಯ ರಸ್ತೆಯ ದುರಸ್ತಿಯನ್ನು ಪಂಚಾಯತ್ ಸದಸ್ಯ ಪುಷ್ಪಾಧರ ಅವರ ನೇತೃತ್ವದಲ್ಲಿ ದಲ್ಲಿ ಶ್ರಮದಾನದ ಮೂಲಕ ಮಾಡಲಾಯಿತು. ಅವರು ಸ್ವತಃ ಬಿಳಿಯಾರು ಕಲ್ಲುಪಣೆ ಯಿಂದ ಟಿಪ್ಪರ್ ಮೂಲಕ ತುಂಡು ಕಲ್ಲು ತರಿಸಿ ಊರ ಯುವಕರನ್ನು ಸಂಘಟಿಸಿಕೊಂಡು ರಸ್ತೆಯ ದುರಸ್ಥಿ ಕೆಲಸದಲ್ಲಿ ಭಾಗಿಯಾದರು. ಪೂಜಾರಿಮನೆ ನೀರಿನ ಟ್ಯಾಂಕಿ ನಿಂದ ನೀರು ಪಡೆದುಕೊಳ್ಳಲು ಸಂಬಂಧಿಸಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಗುತ್ತಿಗಾರು ವಲಯ, ಬಳ್ಪ ಗ್ರಾಮದ ಎಡೋಣಿ ಎಂಬಲ್ಲಿ ನೂತನವಾಗಿ ವೈಷ್ಣವಿ ಪ್ರಗತಿಬಂಧು ಸಂಘವನ್ನು ಬಳ್ಪ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾದ ಶ್ರೀಮತಿ ಪದ್ಮಾವತಿ ಅವರು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕರದ ಮುರಳೀಧರ ಎ, ಸೇವಾ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ವಲಯದ ವತಿಯಿಂದ ಜನಮಂಗಳ ಕಾರ್ಯಕ್ರಮ ಮತ್ತು ವಿಕಲಚೇತನರಿಗೆ ಸಲಕರಣೆ ವಿತರಣೆ ಹಾಗೂ 15 ಹೊಸ ಸಂಘಗಳ ಉದ್ಘಾಟನಾ ಸಮಾರಂಭವನ್ನು ಸುಳ್ಯ ಮಹಿಳಾ ಮಂಡಲದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಕಾರ್ಯಕ್ರಮಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಸುತ್ತಿರುವುದು ಶ್ಲಾಘನೀಯ...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಐದನೇ ವರ್ಷದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಇಂದು ಶಾಂತಿನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಹೇಮಲತಾ, ಜೀವವಿಮಾ ನಿಗಮದ ಸದಸ್ಯ ಚಂದ್ರರಾವ್, ಭಜನಾ ಮಂಡಳಿ ಅಧ್ಯಕ್ಷ ಜಗದೀಶ್, ಒಕ್ಕೂಟದ ಅಧ್ಯಕ್ಷ ನಾರಾಯಣರವರು ಉಪಸ್ಥಿತರಿದ್ದರು. ಸದಸ್ಯರೆಲ್ಲರೂ ಸೇರಿ ಭಜನಾ ಮಂದಿರದ ಆವರಣ...
ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರಸಾದ್ ಟೆಕ್ಸ್ ಟೈಲ್ಸ್ ನ ಸುವರ್ಣ ಮಹೋತ್ಸವದ ಅಂಗವಾಗಿಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇವರ ಸಹಯೋಗದೊಂದಿಗೆ ಜು- 28ರಿಂದ ಆ. 12ರ ವರೆಗೆ ಶೋರೂಂನ ಭಾಗದಲ್ಲಿ ಸಿರಿ ಉತ್ಪನ್ನಗಳ ಮಾರಾಟ ಮೇಳ ಹಾಗೂ ಭಾರೀ ದರ ಕಡಿತ...
ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.8 ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಭಕ್ತರು ಉಪಸ್ಥಿತರಿದ್ದರು.
ಅಜ್ಜಾವರ ಗ್ರಾಮದ ಕೊಂಬರಡ್ಕ ರಸ್ತೆಬದಿಗಳಲ್ಲಿ ವಿದ್ಯುತ್ ತಂತಿಗೆ ತಾಗಿಕೊಂಡಿರುವ ಮರದ ರೆಂಬೆ ಕೊಂಬೆಗಳನ್ನು ಕಡಿಯುವ ಮೂಲಕ ಸ್ಥಳೀಯ ಯುವಕರ ತಂಡವು ಶ್ರಮದಾನ ನಡೆಸಿದೆ.ಈ ಶ್ರಮದಾನ ಕಾರ್ಯದಲ್ಲಿ ಸ್ಥಳೀಯ ನಿವಾಸಿಗಳಾದ ದಾಮೋದರ, ಗಣೇಶ ಪಳ್ಳತ್ತಡ್ಕ, ರಾಮಾದಾಸ , ಗಂಗಾಧರ , ವಿಜಯ , ಜಯರಾಜ್ , ಪವಿತ್ರಕುಮಾರ್, ನಿಖಿಲ್ , ಚಂದ್ರಶೇಖರ, ವಿಜಯಕುಮಾರ್,ಮೋಹನ ಕಾಂತಮಂಗಲ , ದೀಕ್ಷಿತ್...
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ಆಧಾರದಲ್ಲಿಆತನನ್ನು ಬಂಧನಕ್ಕೊಳಪಡಿಸಲಾಗಿದೆ. ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
Loading posts...
All posts loaded
No more posts