- Sunday
- November 24th, 2024
ರಾಜ್ಯದ ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಮತ್ತು ರಾಜ್ಯಾದ್ಯಂತ ನೈಟ್ ಕರ್ಫ್ಯೂ ಸೇರಿದಂತೆ ಹೊಸ ಮಾರ್ಗಸೂಚಿಗಳನ್ನು ರಾಜ್ಯಸರಕಾರ ಹೊರಡಿಸಿದೆ.ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೈಟ್ ಕರ್ಫ್ಯೂ : ರಾತ್ರಿ 9 ಗಂಟೆಯಿಂದ ಬೆಳಗ್ಗೆ 5...
ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ಕುಮಾರಧಾರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕುಮಾರಧಾರ ಬಳಿ ಸುಬ್ರಹ್ಮಣ್ಯ- ಏನೆಕಲ್ಲು - ಪಂಜ ರಸ್ತೆಯ ಮೇಲೆ ನೀರು ನಿಂತಿದ್ದು ಸಂಪರ್ಕ ಕಡಿತವಾಗಿದೆ.
ಕಾಂಗ್ರೆಸ್ ಹಿಂದುಳಿದ ವರ್ಗಗಳ ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿ ಬೆಳ್ಳಾರೆಯ ಉದ್ಯಮಿ ಆಯ್ಕೆಗೊಂಡಿದ್ದಾರೆ .ವಿಠಲದಾಸ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಸುಳ್ಯದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ ಅಭಿನಂಧನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ರಾಧಕೃಷ್ಣ ಬೊಳ್ಳೂರು, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ನ.ಪಂ.ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಮಹೇಶ್ ರೈ...
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಕಲ್ಲುಗುಂಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಪಿ.ಲೋಕನಾಥ್, ಎಸ್.ಸಿ.ಮೋರ್ಚಾ ಕಾರ್ಯದರ್ಶಿ ವಿಜಯ ಆಲಡ್ಕ, ಗ್ರಾಮ ಪಂಚಾಯತ್ ಸದಸ್ಯೆ ರಜನಿ ಶರತ್, ಬಿಜೆಪಿ ಕಾರ್ಯಕರ್ತರಾದ ಕೇಶವ ಬಂಗ್ಲೆಗುಡ್ಡೆ, ರವಿ ಮಾಮ ಸವಿನ್, ರವಿ ಭಟ್ ಕಲ್ಲುಗುಂಡಿಯ ಆಟೋ ಚಾಲಕರು...
ವಿದ್ಯುತ್ ಸಬ್ ಸ್ಟೇಷನ್ , ತಾಲೂಕು ಕ್ರೀಡಾಂಗಣ, ಕುಡಿಯುವ ನೀರು, ಕಸವಿಲೇವಾರಿ , ಅಂಬೇಡ್ಕರ್ ಭವನ ಹಾಗೂ ಮಹಾಯೋಜನೆ ಕುರಿತು ವಿಶೇಷ ಪ್ಯಾಕೇಜ್ ಅನ್ನು ತರಿಸಲು ಸಚಿವರ ಮುಖೇನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು.ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಈ ಬಾರಿ ಕೊರೊನಾ...
ಸುಭೋದ್ ಶೆಟ್ಟಿ ಮೇನಾಲ ಹಾಗೂ ಅವರ ಸಹೋದರರು ಯಾವುದೇ ಅಕ್ರಮ ಆಸ್ತಿಗಳಿಸಿ ಉದ್ಯಮ ಮಾಡುತ್ತಿಲ್ಲ. ಅವರ ಕುಟುಂಬ ಪಟ್ಟಾ ಜಾಗದಲ್ಲೇ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಸುಬೋದ್ ಶೆಟ್ಟಿ ಅವರ ಮೇಲೆ ವೃಥಾ ಆರೋಪ ಹೊರಿಸಲಾಗುತ್ತಿದೆ ಎಂದುಸುಬೋದ್ ಶೆಟ್ಟಿ ಸಹೋದರರು...
ಅಮರಪಡ್ನೂರು ಗ್ರಾಮದ ಮೋಟುಕಾನ ಮಲ್ಲಣ್ಣ ನಾಯ್ಕರ ಪುತ್ರ ಶ್ರೀಧರ ಅಲ್ಪ ಕಾಲದ ಅನಾರೋಗ್ಯದಿಂದ ಅ. 5 ರಂದು ನಿಧನರಾದರು. ಇವರಿಗೆ 44ವರ್ಷ ವಯಸ್ಸಾಗಿತ್ತು.ಮೃತರು ತಂದೆ ಮಲ್ಲಣ್ಣ ನಾಯ್ಕ, ತಾಯಿ ದೇವಕಿ, ಸಹೋದರ ರಾಮಚಂದ್ರ, ಸಹೋದರಿ ಚಂದ್ರಾವತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಸುಬ್ರಹ್ಮಣ್ಯ: ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಪ್ರಥಮವಾಗಿ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರನ್ನು ಕುಕ್ಕೆ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಗೋಪುರದ ಬಳಿಯಿಂದಲೇ ಶ್ರೀ ದೇವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ...
Loading posts...
All posts loaded
No more posts