- Friday
- November 22nd, 2024
ಗೌಡ ಜನಾಂಗದ ಸಂಸ್ಕೃತಿ, ಆಚಾರ -ವಿಚಾರಗಳು ಮುಂದಿನ ಪೀಳಿಗೆಗೆ ರವಾನೆಯಾಗಬೇಕಿದ್ದರೆ ಯುವ ಜನಾಂಗ ಅದರತ್ತ ಆಕರ್ಷಿತವಾಗುವಂತೆ ಆಗಬೇಕು. ಈ ನಿಟ್ಟಿನಲ್ಲಿ ಅಕಾಡೆಮಿಯ ವತಿಯಿಂದ ನಡೆಯುವ ಶಿಬಿರಗಳಲ್ಲಿ ಯುವಕ ಯುವತಿಯರು ಪಾಲ್ಗೊಂಡು ಸಂಸ್ಕೃತಿ ಆಚಾರ ವಿಚಾರಗಳನ್ನು ಕಲಿತುಕೊಳ್ಳಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಹೇಳಿದ್ದಾರೆ. ಅವರು ಮಂಡೆಕೋಲು ಗ್ರಾ.ಪಂ...
ಬೆಳ್ಳಾರೆಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್(ರಿ.) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಆ.27 ರಂದು ನಡೆಯಿತು. ಬೆಳ್ಳಾರೆ ದರ್ಗಾ ಶರೀಫಿನಲ್ಲಿ ಝಿಯಾರತ್ ನಡೆಸಿ ಆ ಬಳಿಕ ಆಂಬ್ಯುಲೆನ್ಸ್ ಲೋಕಾರ್ಪಣೆಗೊಂಡಿತು. ಟ್ರಸ್ಟ್ ನ ಅಧ್ಯಕ್ಷ ಯು ಹೆಚ್ ಅಬೂಬಕ್ಕರ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಳಲಿ ಕೇಂದ್ರ...
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಆ.27 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆಯಿತು.ಸಭೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಮುಂದಿನ ಕಾರ್ಯಚಟುವಟಿಕೆಗಳ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಹಾಗೂ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಮಹಿಳಾ ಸಂಚಾಲಕರಾಗಿ ಸೌಜನ್ಯ ಭಟ್ ಅವರನ್ನು...
ಗುತ್ತಿಗಾರು ಸ. ಪ. ಪೂ. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿ ಈ ಬಾರಿಯ 10ನೇ ಪರೀಕ್ಷಾ ಫಲಿತಾಂಶದಲ್ಲಿ 623ಅಂಕ ತೆಗೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ನಿಶ್ಮಿತಾ ಕೆ. ಜಿ. ಹಾಗೂ 579 ಅಂಕ ಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದ ಅನುಷಾ ಎಂ. ವಿ. ಮೋಟ್ನೂರ್ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಅನಾರೋಗ್ಯ ದಿಂದ ಬಳಲುತ್ತಿರುವ...
ದ.ಕ ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ ಸಹಯೋಗದಲ್ಲಿ "ಆಜಾದಿ ಕಾ ಅಮೃತ್ ಮಹೋತ್ಸವ್" ದ ಪ್ರಯುಕ್ತ ನಾಯಿಗಳಿಗೆ "ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಹಾಗೂ ಮಾಹಿತಿ ಶಿಬಿರ" ಆ.27 ರಂದು ನಡೆಯಿತು.ಈ ಕಾರ್ಯಕ್ರಮವನ್ನು ಹರಿಹರ ಪಲ್ಲತ್ತಡ್ಕ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ವಳಲಂಬೆಯ ಕಾಜಿಮಡ್ಕದಲ್ಲಿ ಜೈಮಾರುತಿ ಪ್ರಗತಿ ಬಂಧು ಸಂಘವು ಉದ್ಘಾಟನೆಗೊಂಡಿತು. ವಳಲಂಬೆ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಲಿಂಗಪ್ಪ ನಾಯ್ಕ ಕಾಜಿಮಡ್ಕ ದೀಪ ಬೆಳಗಿ ಸಂಘವನ್ನು ಉದ್ಘಾಟಿಸಿ, ಶುಭಹಾರೈಸಿದರು. ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ ರವರು ಸಂಘದ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿ ದಾಖಲೆಯನ್ನು...
ಜೇಸಿಐ ಬೆಳ್ಳಾರೆ, ಜೂನಿಯರ್ ಜೆಸಿ ವಿಭಾಗ ಬೆಳ್ಳಾರೆ, ಕ್ಷಯ ಚಿಕಿತ್ಸಾ ಘಟಕ-ಆರೋಗ್ಯ ಇಲಾಖೆ ಸುಳ್ಯ ಇದರ ನೇತೃತ್ವದಲ್ಲಿ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯುತ್ತಿರುವ ಕ್ಷಯ ಮುಕ್ತ ಭಾರತ ಕಿರುಚಿತ್ರದ 6ನೇ ರಂಗ ತರಬೇತಿ ಶಿಬಿರಕ್ಕೆ ಬೆಳ್ತಂಗಡಿ ತಾಲೂಕು ಆಹಾರ ನಿರೀಕ್ಷಕರಾದ ವಿಶ್ವ ಕೆ ಹರಿಹರ ಪಲ್ಲತ್ತಡ್ಕ, ಸುಳ್ಯ ಸುದ್ದಿ ಪತ್ರಿಕೆ ವರದಿಗಾರ ಈಶ್ವರ ವಾರಣಾಸಿ, ಬೆಳ್ಳಾರೆ...
ಹರಿಹರ ಪಲ್ಲತ್ತಡ್ಕದ ಎಸ್.ವಿ ಕಾಂಪ್ಲೆಕ್ಸ್ ಖಂಡಿಗದಲ್ಲಿ ವಿನಾಯಕ ಕೇರ್ಪಡ ಮಾಲಕತ್ವದ ವಿನಾಯಕ ಅಲ್ಯೂಮಿನಿಯಂ & ಸ್ಟೀಲ್, ಪ್ಲೈವುಡ್ & ವುಡ್ ವರ್ಕ್ಸ್ ಆ. 26 ಗುರುವಾರದಂದು ಶುಭಾರಂಭಗೊಂಡಿತು. ಎಸ್ ವಿ ಕಾಂಪ್ಲೆಕ್ಸ್ ಮಾಲಕರಾದ ಕೃಷ್ಣಪ್ಪ ಗೌಡ ಖಂಡಿಗ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮಾಲಕರಾದ ವಿನಾಯಕ ಕೇರ್ಪಡ ಅವರು ಅಲ್ಯೂಮಿನಿಯಂ ಕಿಟಕಿ, ವಾರ್ಡ್ ರೂಫ್...
ಕಲ್ಲುಗುಂಡಿ ,ಆ27:- ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡುಗೆ ಅನಿಲ ದರ ಸತತವಾಗಿ ಏರಿಕೆ ಮಾಡುವುದನ್ನು ಖಂಡಿಸಿ ಎಸ್ಡಿಪಿಐ ಸಂಪಾಜೆ ವಲಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಡಿಪಿಐ ಸಂಪಾಜೆ ವಲಯ ಕಾರ್ಯದರ್ಶಿ ಫಾರೂಕ್ ಕಾನಕ್ಕೋಡ್ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೋವಿಡ್ ಸಂಕಷ್ಟದ ಸಮಯದಲ್ಲಿ ಅಡುಗೆ ಅನಿಲ ದರ...
ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡುಗೆ ಅನಿಲ ದರ ಸತತವಾಗಿ ಏರಿಕೆ ಮಾಡುವುದನ್ನು ಖಂಡಿಸಿ ಎಸ್.ಡಿ.ಪಿ.ಐ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾದ ಇಕ್ಬಾಲ್ ಬೆಳ್ಳಾರೆ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೋವಿಡ್ ಸಂಕಷ್ಟದ ಸಮಯದಲ್ಲಿ ಅಡುಗೆ...
Loading posts...
All posts loaded
No more posts