- Thursday
- November 21st, 2024
ಅಫ್ಘಾನಿಸ್ತಾನದ ತಾಲಿಬಾನಿಗಳ ಮಾನಸಿಕತೆಯ ವ್ಯಕ್ತಿಗಳು ಭಾರತದಲ್ಲೂ ಇದ್ದು ಹಿಂದೂ ಸಮುದಾಯ ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ಅದೇ ಮಾನಸಿಕತೆಯ ವ್ಯಕ್ತಿಗಳು ಹಿಂದೂಗಳನ್ನು ಶೋಷಣೆ ಮಾಡುವ ಸನ್ನಿವೇಶಗಳೂ ಎದುರಾಗಬಹುದು ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಹೇಳಿದ್ದಾರೆ. ತಾಲೂಕಿನ ಮಂಡೆಕೋಲು ಗ್ರಾಮದ ಮೈಲೆಟ್ಟಿಪಾರೆ ಎಂಬಲ್ಲಿ ಗೌರಿ ಎಂಬ ಬಡ ದಲಿತ ಮಹಿಳೆಗೆ ವೇದಿಕೆಯ...
ಮಡಪ್ಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಚಿಲ್ಪಾರು ಪ್ರಭಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೊದಲು ಪ್ರಭಾರ ಪಿ.ಡಿ.ಒ ಆಗಿದ್ದ ರವಿಚಂದ್ರರವರು ಮರ್ಕಂಜ ಗ್ರಾಮ ಪಂಚಾಯಿತಿಗೆ ಪ್ರಭಾರ ಪಿ.ಡಿ.ಒ ಆಗಿ ವರ್ಗಾವಣೆಯಾಗಿರುತ್ತಾರೆ.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಬಳ್ಪ ಕಾರ್ಯಕ್ಷೇತ್ರದಲ್ಲಿ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಡಿಯಲ್ಲಿ ಬರುವ ಆರೋಗ್ಯ ರಕ್ಷಾ ಕಾರ್ಯಕ್ರಮದಲ್ಲಿ ಧನ್ವಂತರಿ ಸಂಘದ ಸದಸ್ಯರಾದ ಶ್ರೀಮತಿ ವಸಂತಿಯವರಿಗೆ 6920 ಮಂಜೂರಾಗಿರುತ್ತದೆ. ಮಂಜೂರಾದ ಮೊತ್ತವನ್ನು ಒಕ್ಕೂಟದ ಅಧ್ಯಕ್ಷರಾದ ಮೋಹನ್ ಬಿ ಕೆರೆ ರವರು ವಿತರಿಸಿದರು. ಈ ಸಂದರ್ಭ ವಲಯ ಮೇಲ್ವಿಚಾರಕ ಮುರಳೀಧರ,...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ಬಳ್ಪ ಕಾರ್ಯಕ್ಷೇತ್ರದಲ್ಲಿ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಡಿಯಲ್ಲಿ ಬರುವ ಆರೋಗ್ಯ ರಕ್ಷಾ ಸಹಾಯಧನ ಧರ್ಮಶ್ರೀ ಸಂಘದ ಸದಸ್ಯರಾದ ಶ್ರೀಮತಿ ಭವಾನಿರವರಿಗೆ 7200 ಮಂಜೂರಾಗಿರುತ್ತದೆ. ಮಂಜೂರಾದ ಮೊತ್ತವನ್ನು ವಲಯದ ಮೇಲ್ವಿಚಾರಕರಾದ ಮುರಲೀಧರ ರವರು ವಿತರಿಸಿದರು. ಈ ಸಂದರ್ಭ ಒಕ್ಕೂಟದ ಅಧ್ಯಕ್ಷರಾದ ಮೋಹನ್ ಬಿ ಕೆರೆ,...
ಶ್ರೀ ದುರ್ಗಾ ಸ್ತ್ರೀ ಶಕ್ತಿ ಗುಂಪು ವಳಲಂಬೆ ಇದರ ಸದಸ್ಯೆ ಶ್ರೀಮತಿ ಭಾಗೀರಥಿ ಯವರ ಮಗಳು ಅಂತಿಮ ಬಿ.ಕಾಂ ಓದುತ್ತಿರುವ ಕು. ನವ್ಯಶ್ರೀ ಇವಳು ಅನಾರೋಗ್ಯದಿಂದ ಇದ್ದು ಹೆಚ್ಚಿನ ಚಿಕಿತ್ಸೆ ಬೇಕಾಗಿರುವುದರಿಂದ ಗುಂಪಿನ ವತಿಯಿಂದ ರೂ. 5000 ವನ್ನು ಸದಸ್ಯೆ ಭಾಗೀರಥಿ ಯವರಿಗೆ ನೀಡಲಾಯಿತು.
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ 2020-21 ನೇ ಸಾಲಿನ ಜಮಾಬಂದಿಯು ಸೆ.01 ರಂದು ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇದರ ಉಪನಿರ್ದೇಶಕರಾದ ಪ್ರದೀಪ್ ಡಿಸೋಜಾ ಜಮಾಬಂದಿ ಅಧಿಕಾರಿಯಾಗಿ ಜಮಾಬಂದಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅಧೀಕ್ಷಕ ಮಂಜುನಾಥ, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಅದ್ಯಕ್ಷ ಜಯಂತ ಬಾಳುಗೋಡು ಹಾಗೂ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಗುತ್ತಿಗಾರು ಇದರ ವತಿಯಿಂದ ಸಚಿವ ಎಸ್.ಅಂಗಾರ ಅವರನ್ನು ಅವರ ನಿವಾಸದಲ್ಲಿ ಬೇಟಿಯಾಗಿ ಟ್ರಸ್ಟ್ ವತಿಯಿಂದ ಗುತ್ತಿಗಾರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯ ಸಾರ್ವಜನಿಕ ಸೇವೆಗೆ ಅಗತ್ಯವಾಗಿರುವ ಅಂಬ್ಯುಲೆನ್ಸ್ ಖರೀದಿಸಿ ಸೇವೆ ನೀಡುವ ವಿಚಾರವಾಗಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ...
ಬೆಳ್ಳಾರೆ: ಕ್ಷಯ ಮುಕ್ತ ಭಾರತ ರಂಗ ತರಬೇತಿ- ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಹಾಗೂ ಮುಖಾಮುಖಿ ಕಾರ್ಯಕ್ರಮ
ಜೇಸಿಐ ಬೆಳ್ಳಾರೆ,ಜೂನಿಯರ್ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಸುಳ್ಯ ನೇತೃತ್ವದಲ್ಲಿ ನಡೆಯುತ್ತಿರುವ 'ಕ್ಷಯ ಮುಕ್ತ ಭಾರತ' ಕಿರು ಚಿತ್ರದ ರಂಗ ತರಬೇತಿಯ 9ನೇ ದಿನದ ತರಬೇತಿ ಕಾರ್ಯಕ್ರಮದಲ್ಲಿ ಕ್ಷಯ ರೋಗಿಗಳೊಂದಿಗೆ ಮುಖಾಮುಖಿ ಕಾರ್ಯಕ್ರಮ ಮತ್ತು ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ...