ಕುರುಂಜಿಭಾಗ್ : ಶ್ರೀ ಮಹಾಲಕ್ಷ್ಮಿ ಜನರಲ್ ಸ್ಟೋರ್ ಶುಭಾರಂಭ amarasuddi - September 2, 2021 at 11:27 0 Tweet on Twitter Share on Facebook Pinterest Email ಸುಳ್ಯದ ಕುರುಂಜಿಭಾಗ್ ಕೆ.ವಿ.ಜಿ.ಸರ್ಕಲ್ ನಲ್ಲಿ ಶ್ರೀ ಮಹಾಲಕ್ಷ್ಮಿ ಜನರಲ್ ಸ್ಟೋರ್ ಶುಭಾರಂಭ ಸೆ.1ರಂದು ಶುಭಾರಂಭಗೊಂಡಿತು. ಎಲ್ಲಾ ಬಗೆಯ ಉತ್ತಮ ಗುಣಮಟ್ಟದ ಜಿನಸು ಸಾಮಾಗ್ರಿಗಳು ದೊರೆಯುತ್ತದೆ. ಸುಳ್ಯ ನಗರ 2 ಕಿ.ಮೀ ವ್ಯಾಪ್ತಿಯಲ್ಲಿ ಹೋಮ್ ಡೆಲಿವರಿ ಲಭ್ಯವಿದೆ ಎಂದು ಮಾಲಕರಾದ ಸಂದೀಪ್ ತಿಳಿಸಿದ್ದಾರೆ. . . . . . . . . . Share this:WhatsAppLike this:Like Loading...