- Friday
- November 1st, 2024
ಯುವಜನ ಸಂಯುಕ್ತ ಮಂಡಳಿಯ ಮಾಸಿಕ ಸಭೆಯು ಮಂಡಳಿಯ ಅಧ್ಯಕ್ಷ ಅನಿಲ್ ಪೂಜಾರಿಮನೆ ಯವರ ಅಧ್ಯಕ್ಷತೆಯಲ್ಲಿ ಸೆ.4 ರಂದು ಮಂಡಳಿಯ ಸಭಾಭವನ ದಲ್ಲಿ ನಡೆಯಿತುಸುಳ್ಯ ತಾಲೂಕಿನ ನೂತನ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ವೆಂಕಟ್ರಮಣ ಕೆ. ಎಸ್ ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವೇದಿಕೆಯಲ್ಲಿ ಮಂಡಳಿಯ ಗೌರವಧ್ಯಕರಾದ ಶಂಕರ ಪೆರಾಜೆ. ಪ್ರಧಾನಕಾರ್ಯದರ್ಶಿ ರಾಜೀವಿ ಲಾವಂತಡ್ಕ. ಕೋಶಾಧಿಕಾರಿ ವಿಜಯಕುಮಾರ್...
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ, ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ತಾಲೂಕು ರೆಡ್ ಕ್ರಾಸ್ ಸಂಸ್ಥೆ, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾಲಯ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ...
ಸಂಘಟನೆ ಬೆಳೆದಂತೆ, ಕಾರ್ಯಕರ್ತರ ಪಡೆ ವಿಸ್ತಾರವಾದಂತೆ ನಾಯಕತ್ವ ವಹಿಸುವವರು ಹೆಚ್ಚಾಗುತ್ತಾರೆ. ಇದರಿಂದ ಸಹಜವಾಗಿ ಸಣ್ಣ ಪುಟ್ಟ ಮನಸ್ತಾಪಗಳು ಬರುತ್ತವೆ. ಕಳೆದ ಎರಡು ವರ್ಷಗಳಿಂದ ಬಿಜೆಪಿಯಲ್ಲಿನ ಭಿನ್ನಮತವನ್ನು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ೪ ಗೋಡೆಗಳ ಮಧ್ಯೆ ಇತ್ಯರ್ಥಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಹೇಳಿದರು.ಸುಳ್ಯ ಬಿ.ಜೆ.ಪಿ. ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿಯ...
ಆರೋಗ್ಯ ಇಲಾಖೆ ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ ಹಾಗೂನಗರ ಪಂಚಾಯತ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಸೆ.1 ರಂದು ಸುಳ್ಯ ನಗರದ ವರ್ತಕರಿಗಾಗಿ ಕೋವಿಡ್ -19 ಲಸಿಕಾ ಶಿಬಿರವನ್ನು ಸುಳ್ಯ ಲಯನ್ಸ್ ಕ್ಲಬ್ ನಲ್ಲಿ ಅಧ್ಯಕ್ಷರಾದ ಲಯನ್ ಆನಂದ ಪೂಜಾರಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವರ್ತಕರು ಸಾರ್ವಜನಿಕರು ಹಾಗೂ ಲಯನ್ಸ್ ಕ್ಲಬ್ ನ...
ವಳಲಂಬೆಯಲ್ಲಿ ವಿಶ್ವ ಬ್ರಾಹ್ಮಣ ಫ್ಯಾಬ್ರಿಕೇಶನ್ & ಗ್ಲಾಸ್ ವರ್ಕ್ಸ್ ಇಂದು ಶುಭಾರಂಭಗೊಂಡಿತು. ಇಲ್ಲಿ ಅಲ್ಯೂಮಿನಿಯಂ ಪಾರ್ಟಿಶನ್, ಇಂಟೀರಿಯರ್ ವರ್ಕ್, ಪ್ಲೈವುಡ್ ಡೋರ್, ಫೈಬರ್ ಡೋರ್ & ಕಿಟಕಿ ಕೆಲಸ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಎಂದು ಮಾಲಕರಾದ ಮಹೇಶ್ ಶರ್ಮ ವಳಲಂಬೆ ತಿಳಿಸಿದ್ದಾರೆ.
ಸುಳ್ಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳೆದುಕೊಂಡ ಬೆಲೆ ಬಾಳುವ ಮೊಬೈಲ್ ಹ್ಯಾಂಡ್ ಸೆಟ್ ನ್ನು ಮಲ್ಲಿಕಾ ಸ್ಟಾಲ್ ನಲ್ಲಿ ಇರುವ ಸಿಸಿ ಕ್ಯಾಮಾರದಲ್ಲಿ ಕಂಡು ಹಿಡಿದು ಕಂಡಕ್ಟರ್ ಕೈಯಿಂದ ಪಡೆದು ಕಳೆದುಕೊಂಡ ವಿದ್ಯಾರ್ಥಿಗೆ ಹಿಂದಿರುಗಿಸಲಾಗಿದೆ. ಮಲ್ಲಿಕಾ ಸ್ಟಾಲ್ ಬಾಲಕೃಷ್ಣ ತೊಡಿಕಾನ ಇವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಭಾರತದ ಧ್ವಜ ದಲ್ಲಿ ಕೇಸರಿ ಬಿಳಿ ಹಸಿರು ಬಣ್ಣದಲ್ಲಿ ಕೇಸರಿ ತ್ಯಾಗದ, ಬಿಳಿ ಶಾಂತಿ ಹಾಗೂ ಹಸಿರು ಬಣ್ಣ ಸಮೃದ್ಧಿಯ ಬಗ್ಗೆ ಅರ್ಥವನ್ನು ಸೂಚಿಸುತ್ತದೆ. ಶಾಂತಿ ಮತ್ತು ಸಮೃದ್ಧಿ ಇರಬೇಕಾದರೆ ತ್ಯಾಗ ಅನಿವಾರ್ಯ. ಹಾಗಾಗಿ ನಾನು ತ್ಯಾಗದ ಬಣ್ಣವನ್ನು ಸೂಚಿಸುವ ಕೇಸರಿ ಬಣ್ಣದ ಶಾಲು ಹಾಕಿಕೊಳ್ಳುತ್ತೇನೆ ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು. ಇತ್ತೀಚಿಗೆ ಅಂಗಾರ...
ನಮ್ಮ ಸ್ಥಳೀಯ ತೋಟಗಳಲ್ಲಿ ಅನೇಕ ಕೆರೆಗಳಿವೆ. ಅವುಗಳಲ್ಲಿ ಹೇಗೆ ವೈಜ್ಞಾನಿಕವಾಗಿ ಮೀನುಕೃಷಿ ಮಾಡಬಹುದು ಎಂಬುದರ ಕುರಿತು ಯೋಜನೆ ರೂಪಿಸಬೇಕಿದೆ ಎಂದು ಸಚಿವ ಎಸ್ .ಅಂಗಾರ ಅವರು ಹೇಳಿದರು. ಕೆವಿಜಿ ಆಯುರ್ವೇದ ಫಾರ್ಮಾ ಮತ್ತು ಸಂಶೋಧನಾ ಘಟಕದಲ್ಲಿ ನಡೆದ ಮೀನು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ , ಉಡುಪಿ ಭಾಗಗಳ ಮೀನುಗಾರಿಕೆ...
ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇದ್ದೀನ್ ಕುಂಞ ಅರಂತೋಡು ಆಯ್ಕೆಯಾದರು.ಇವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಜಿ.ಕೆ.ಹಮೀದ್ ರವರ ಶಿಫಾರಸು ಮೇರೆಗೆ ರಾಜ್ಯ ಅಲ್ಪಸಂಖ್ಯಾತ...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ, ಇಸ್ಮಾಯಿಲ್ ಪಡ್ಪಿನಂಗಡಿ, ಕಾರ್ಯದರ್ಶಿ ಯಾಗಿ ಬಶೀರ್ ಯು. ಪಿ.ಬೆಳ್ಳಾರೆ, ಉಪಾಧ್ಯಕ್ಷರಾಗಿ, ಇದ್ದೀನ್ ಕುಂಞಿ ಅರಂತೋಡು ಇವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಹುಲ್ ಹಮೀದ್ ಕೆ. ಕೆ, ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ , ಸುಳ್ಯ ಬ್ಲಾಕ್ ಅಧ್ಯಕ್ಷರಾದ ಜಯರಾಮ್...
Loading posts...
All posts loaded
No more posts