
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ, ಇಸ್ಮಾಯಿಲ್ ಪಡ್ಪಿನಂಗಡಿ, ಕಾರ್ಯದರ್ಶಿ ಯಾಗಿ ಬಶೀರ್ ಯು. ಪಿ.ಬೆಳ್ಳಾರೆ, ಉಪಾಧ್ಯಕ್ಷರಾಗಿ, ಇದ್ದೀನ್ ಕುಂಞಿ ಅರಂತೋಡು ಇವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಹುಲ್ ಹಮೀದ್ ಕೆ. ಕೆ, ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ , ಸುಳ್ಯ ಬ್ಲಾಕ್ ಅಧ್ಯಕ್ಷರಾದ ಜಯರಾಮ್ ಪಿ. ಸಿ., ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಜಿ. ಕೆ. ಹಮೀದ್ ಶಿಫಾರಸು ಮೇರೆಗೆ ರಾಜ್ಯ ಅಧ್ಯಕ್ಷರಾದ ಸೆಯ್ಯದ್ ಅಹಮದ್ ರವರು ನೇಮಕಾತಿ ಆದೇಶ ನೀಡಿದ್ದಾರೆ.