Ad Widget

ಕೇನ್ಯ: ನೇಲ್ಯಡ್ಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

ಹಿಂದೂ ಜಾಗರಣ ವೇದಿಕೆ ಮಹಾವಿಷ್ಣು ಘಟಕ ಕಣ್ಕಲ್ ಕೇನ್ಯ ಹಾಗೂ ಸ.ಕಿ.ಪ್ರಾಥಮಿಕ ಶಾಲೆ ನೇಲ್ಯಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಚತಾ ಶ್ರಮದಾನವನ್ನು ಸೆ.5ರಂದು ನಡೆಸಲಾಯಿತು.

ಈ ಶ್ರಮದಾನದಲ್ಲಿ ಹಿಂ.ಜಾ.ವೇ.ಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ನೇಲ್ಯಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಪಂಚಾಯತ್ ಸದಸ್ಯರು ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!