Ad Widget

ಪೆರುವೋಡಿ : ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಪೆರುವೋಡಿ : ಮುಕ್ಕೂರು
ಜ್ಯೋತಿ ಯುವಕ ಮಂಡಲ,ಯುವಸೇನೆ ಮುಕ್ಕೂರು
ಧರ್ಮಸ್ಥಳ ಗ್ರಾಮಾಭಿವೃದ್ದಿ ಸ್ವ ಸಹಾಯ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಸೆ.5 ರಂದು ಪೆರುವೋಡಿ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.

‌ಅರ್ಚಕ ಸುರೇಶ್ ಉಪಾಧ್ಯಾಯ ದೀಪ ಬೆಳಗಿಸಿದರು. ಸತ್ಯಪ್ರಸಾದ್ ಕಂಡಿಪ್ಪಾಡಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಬೆಳ್ಳಾರೆ ಜೆಸೀಐ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ, ಗ್ರಾ.ಪಂ.ಸದಸ್ಯೆ ಗುಲಾಬಿ ಬೊಮ್ಮೆಮಾರು, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ರೈ ಕಾಪು, ಅರ್ಚಕ ಸುರೇಶ್ ಉಪಾಧ್ಯಾಯ, ಜ್ಯೋತಿ ಯುವಕ ಮಂಡಲ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ, ಮುಕ್ಕೂರು ಪೆರುವಾಜೆ ಯುವಸೇನೆ ಅಧ್ಯಕ್ಷ ಸಚಿನ್ ರೈ ಪೆರುವಾಜೆ ಉಪಸ್ಥಿತರಿದ್ದರು. ಈ ಸಂದರ್ಭ ‘ಕ್ಯಾಪ್ಶನ್’ ಕಿರುಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ವಿವಿಧ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!