- Thursday
- October 31st, 2024
low power testing using scan chain masking and re-ordering for diagnosis of multiple chain failures ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಿದ ಡಾ.ರಶ್ಮಿ ಕೆಎಂ ಅವರಿಗೆ ವಿಟಿಯು ಬೆಳಗಾಂ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ಪ್ರಾಧ್ಯಾಪಕ ಡಾ.ಕೆ.ಎನ್.ಮುರಳೀಧರ ಅವರು ಮಾರ್ಗದರ್ಶನ ನೀಡಿದ್ದಾರೆ.ಚೆಂಬು ಗ್ರಾಮದ ಮಾಗಧಾರ...
ಸುಳ್ಯ: 2014 ರ ಲೋಕಸಭಾ ಚುನಾವಣೆಯ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ತಂಡದವರು ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಸರಸ್ವತಿ ಕಾಮತ್ ಅವರ ಮೇಲೆ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.೬ ರಂದು ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಹೊರಬಂದಿದ್ದು ಹರೀಶ್ ಕಂಜಿಪಿಲಿ ಮತ್ತವರ ತಂಡಕ್ಕೆ ಶಿಕ್ಷೆ ನಿಗದಿಯಾಗಿದೆ. ಘಟನೆಯ ಹಿನ್ನಲೆ: 2014 ರ ಲೋಕಸಭಾ ಚುನಾವಣೆಯ ಸಂದರ್ಭ ...
ಅಮರ ಮುಡ್ನೂರು ಗ್ರಾಮದ ಚಾಮಡ್ಕ ಫಾಲ್ಸ್ ಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿದ್ದು ಇದೀಗ ಅಲ್ಲಿ ಅಪಾಯದ ಸ್ಥಿತಿಯಲ್ಲಿ ಮೋಜು ಮಸ್ತಿ ಮಾಡುವವರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ನೀರಿನ ಹರಿವಿನಿಂದಾಗಿ ಕಲ್ಲುಗಳ ಪಾಚಿಕಟ್ಟಿದ್ದು ಹೆಚ್ಚಿನ ಯುವಕ - ಯುವತಿಯರು ಇತ್ತೀಚಿಗೆ ಈ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ಮೋಜಿಗೆ ಬಿದ್ದು ಪಾಚಿಗಟ್ಟಿದ ಕಲ್ಲುಗಳ ಮೇಲೆ ಓಡಾಡುತ್ತಿದ್ದಾರೆ.ಪ್ರವಾಸಿಗರಿಗೆ...
'ಬದುಕಿದರೆ ಹೀಗೆ ಬದುಕಬೇಕಲ್ಲವೇ?' ಎಂಬಂತೆ ಸದ್ದಿಲ್ಲದೆ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯ ಕೆಲಸವನ್ನು ಇಲ್ಲೋರ್ವ ಹಿರಿಯ ವ್ಯಕ್ತಿ ಮಾಡುತ್ತಿದ್ದಾರೆ. ಕಳಂಜ ಗ್ರಾಮದ ಎ.ಬಿ. ಮೊೖದ್ದಿನ್ ಎಂಬವರೇ ಈ ರೀತಿಯಾದ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡವರು.ಇವರು ಹಲವಾರು ವರ್ಷಗಳಿಂದ ವಿದೇಶದಲ್ಲಿ ಕೆಲಸದಲ್ಲಿ ಇದ್ದು ಈಗ ನಿವೃತ್ತ ಜೀವನ ಸಾಗಿಸುತ್ತಿದ್ದಾರೆ. ಮನೆಯಲ್ಲಿ ಹಾಯಾಗಿ ಇರದೇ ತನ್ನದೇ ಆದ ವಿಶಿಷ್ಟ...
Soumya Durgaprasad meladthale ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಇದರ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸಭೆ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಗಿರಿಪ್ರಕಾಶ್ ಕಲ್ಲುಗದ್ದೆ ಯವರ ಅಧ್ಯಕ್ಷತೆ ಯಲ್ಲಿ ಆರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ.ಕುಮಾರಿ ಶ್ವೇತಾ ಅರಮನೆಗಯ, ಪಂಚಾಯತ್ ಸದಸ್ಯರಾದ ಕೇಶವ ಅಡ್ತಲೆ ಮತ್ತು ಶ್ರೀಮತಿ...
ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಸುಳ್ಯ ಡಿವಿಷನ್ ಸಮಿತಿಯ ಅರ್ಧವಾರ್ಷಿಕ ಕೌನ್ಸಿಲ್ 'ರಿವ್ಯೂ' ಡಿವಿಷನ್ ಅಧ್ಯಕ್ಷರಾದ ಎ.ಎಂ.ಫೈಝಲ್ ಝುಹ್‌ರಿ ಕಲ್ಲುಗುಂಡಿಯವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 5 ರವಿವಾರ, ಪೈಂಬೆಚ್ಚಾಲು ಎಚ್ಐ ಮದ್ರಸ ವಠಾರದಲ್ಲಿ ನಡೆಯಿತು. ಅಧ್ಯಕ್ಷರ ಪ್ರಾರ್ಥನೆಯೊಂದಿಗೆ ಚಾಲನೆಗೊಂಡ ಸಭೆಯನ್ನು ಪೈಂಬೆಚ್ಚಾಲು ಜಮಾಅತ್ ಪ್ರ.ಕಾರ್ಯದರ್ಶಿ ಬಿ.ಎಂ.ಇಸ್ಮಾಯಿಲ್ ಸಖಾಫಿ ಉದ್ಘಾಟಿಸಿದರು.ಪ್ರ.ಕಾರ್ಯದರ್ಶಿ ಹಸೈನಾರ್ ನೆಕ್ಕಿಲ...