ಮಡಪ್ಪಾಡಿ : ಜಮಾಬಂಧಿ ಕಾರ್ಯಕ್ರಮ

. . . . . . . . .

ಗ್ರಾಮ ಪಂಚಾಯತ್ ಮಡಪ್ಪಾಡಿ ಇದರ 2020-21 ನೇ ಸಾಲಿನ ಜಮಾಬಂದಿ ಸೆ.9 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಚಂದ್ರಶೇಖರ್ ಪೇರಾಲ್ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಸುಳ್ಯ ಇವರು ಜಮಾಬಂಧಿ ಅಧಿಕಾರಿಗಳಾಗಿ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್.ಸಿ.ವಿ., ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸದಸ್ಯರಾದ ಜಯರಾಮ ಹಾಡಿಕಲ್ಲು, ಸುಜಾತ ಹಾಡಿಕಲ್ಲು, ಶರ್ಮಿಳಾ ಕಜೆ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಮತ್ತು ಮಡಪ್ಪಾಡಿ ಗ್ರಾಮಸ್ಥರು ಉಪಸ್ಥಿತರಿದ್ದು ಜಮಾಬಂಧಿ ನಡೆಸಿಕೊಟ್ಟರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading