ಅರಂತೋಡು : ಗಣೇಶೋತ್ಸವದ ಅಂಗವಾಗಿ ಭಜನಾ ಕಾರ್ಯಕ್ರಮ amarasuddi - September 10, 2021 at 20:43 0 Tweet on Twitter Share on Facebook Pinterest Email ಅರಂತೋಡು ದುರ್ಗಾ ಮಾತಾ ಭಜನಾ ಮಂದಿರದಲ್ಲಿ ಗಣೇಶೋತ್ಸವ ಕಾರ್ಯಕ್ರಮ ಸರಳ ರೀತಿಯಲ್ಲಿ ಆಚರಣೆ ನಡೆಯಿತು. ಬೆಳಿಗ್ಗೆ 5 ಗಂಟೆಗೆ ಗಣಪತಿ ಹವನ, ಸಂಜೆ 5 ಗಂಟೆಯಿಂದ ರಾತ್ರಿ 7.30ರ ತನಕ ಭಜನಾ ಕಾರ್ಯಕ್ರಮ ನಡೆಯಿತು. . . . . . . . . . Share this: Share on WhatsApp (Opens in new window) WhatsApp Like this:Like Loading... Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe
06.03.2026 e paper
e paper 16.01.2026