- Thursday
- November 21st, 2024
ದೇವಚಳ್ಳ ಗ್ರಾಮದ ಕರಂಗಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.11 ರಂದು 2020-21ನೇ ಸಾಲಿನ 5ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ 10ನೇ ತರಗತಿಯಲ್ಲಿ 93% ಅಂಕ ಗಳಿಸಿ ಉತ್ತೀರ್ಣರಾದ ತನುಷ್ ಎಂ.ಎಸ್ ಅವರ ಸನ್ಮಾನ ಕಾರ್ಯಕ್ರಮ ಎಸ್.ಡಿ.ಎಂ.ಸಿ ಹಾಗೂ ಮುಖ್ಯೋಪಾಧ್ಯಾಯರ ಸಹಭಾಗಿತ್ವದಲ್ಲಿ ನಡೆಯಿತು. ನಂತರ ಶಾಲೆಯಲ್ಲಿ ಹಾಜರಾತಿ, ಕಲಿಕೆ ಹಾಗೂ ಆಟೋಟ ಸ್ಪರ್ಧೆಗಳಲ್ಲಿ...
ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಕುಮಾರಿ ಅನನ್ಯ ಎಂ ಡಿ ರವರನ್ನು ಅವರ ಮನೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ವಿಜಯಕುಮಾರ ಅಮೈ, ನಿಕಟ ಪೂರ್ವಾಧ್ಯಕ್ಷ ಉಮೇಶ್ ಕೆ ಎನ್, ಮಾಯಿಲಪ್ಪ ಸಂಕೇಶ, ಸದಸ್ಯರಾದ...
ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಅಮರಮುಡ್ನೂರು ಗ್ರಾಮದ ಹಾಸನಡ್ಕ ಕಿರಿಯ ಪ್ರಾಥಮಿಕ ಶಾಲೆಗೆ ಲೇಖನ ಸಾಮಗ್ರಿ ಮತ್ತು ನೋಟು ಪುಸ್ತಕಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ವಿಜಯಕುಮಾರ ಅಮೈ ವಹಿಸಿದ್ದರು. ಅತಿಥಿಗಳಾಗಿ ಶಾಲಾ ಎಸ್.ಡಿ.ಎಂ.ಸಿ ಪೂರ್ವಾಧ್ಯಕ್ಷ ತಿಮ್ಮಪ್ಪ ಗೌಡ, ಪ್ರಾಯೋಜಕರಾದ ಮಾಯಿಲಪ್ಪ ಸಂಕೇಶ, ಕಾರ್ಯದರ್ಶಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಹಿಂದಿ ಸಭಾದ ವತಿಯಿಂದ ಹಿಂದಿ ದಿನಾಚರಣೆಯನ್ನು ಸೆಪ್ಟೆಂಬರ್ 14ರಂದು ಆಚರಿಸಲಾಯಿತು.ಆನ್ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ಹಿಂದಿ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕರಾದ ಡಾ. ನಾಗರತ್ನ ಎನ್ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ...
ಅರಂತೋಡು ತೆಕ್ಕಿಲ್ಹೆಚ್.ಪಿ.ಗ್ಯಾಸ್ ಗೋಡಾನ್ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ತಾದ ಗುಂಡಿ ಸೃಷ್ಟಿಯಾಗಿದ್ದು ವಾಹನ ಸವಾರ ರು ಚಾಲನೆ ಮಾಡುವಾಗ ಜಾಗೃತೆ ವಹಿಸದೇ ಹೋದರೆ ಅವಘಡ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಇದೀಗ ಆ ಗುಂಡಿಗೆ ಬಾಳೆಗಿಡ ನೆಟ್ಟು ಸಾರ್ವಜನಿಕರು ಪ್ರತಿಭಟಿಸಿದ್ದು ಇನ್ನಾದರೂ ಇಲಾಖೆಯವರು ಎಚ್ಚೆತ್ತುಗೊಳ್ಳಬಹುದೇ?. ಕಳೆದ ವರ್ಷ ಇದೇ ತರದ ಗುಂಡಿ ನಿರ್ಮಾಣ ವಾಗಿ...
ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ 2020 - 21 ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಸೆ.14 ರಂದು ಗ್ರಾಮ ಪಂಚಾಯತ್ ನ ಗ್ರಾಮ ವಿಕಾಸ ಸಭಾಭವನದಲ್ಲಿ ಜರಗಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ರವರು ಸ್ವಾಗತಿಸಿ, 2020 - 21ಸಾಲಿನ ಜಮಾ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪಂಜ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಆರೋಗ್ಯ ಸ್ವಯಂ ಸೇವಕರ ಕಾರ್ಯಾಗಾರ ಮತ್ತು ಅಭಿಯಾನ ಸೆ.14ರಂದು ನಡೆಯಿತು. ಪಂಜದ ಹಿರಿಯ ವೈದ್ಯ ಡಾ|| ಯಂ. ರಾಮಯ್ಯ ಭಟ್ ಅವರು ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಹರೀಶ್ ಕಂಜಿಪಿಲಿ ಅಧ್ಯಕ್ಷರು, ಭಾ.ಜ.ಪಾ. ಸುಳ್ಯ ಮಂಡಲ ವಹಿಸಿದ್ದರು.ಈಶ್ವರ್ ಕಟೀಲ್ ಜಿಲ್ಲಾ ಉಪಾಧ್ಯಕ್ಷರು ಮತ್ತು ಸಂಚಾಲಕರು, ಆರೋಗ್ಯ...
ಕಳಂಜ ಗ್ರಾಮ ಪಂಚಾಯತ್ ನ 2020-21ನೇ ಸಾಲಿನ ಜಮಾಬಂದಿಯು ಸೆ.13ರಂದು ನಡೆಯಿತು. ಜಮಾಬಂದಿ ಅಧಿಕಾರಿಯಾಗಿ ದ.ಕ.ಜಿ.ಪಂ.ಇ.ಇ. ಕಾರ್ಯಪಾಲಕ ಇಂಜಿನಿಯರ್ವೇಣುಗೋಪಾಲ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಳ್ಯ ಉಪವಿಭಾಗ ಪಂ. ರಾ. ಇ. ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದಹನುಮಂತರಾಯಪ್ಪ, ಪಂ.ರಾ.ಇ. ಇಲಾಖೆಯ ಮ್ಯಾನೇಜರ್ನೇಮಿಚಂದ್ರ, ಪಿಡಿಓ ಶ್ರೀಧರ್.ಕೆ.ಆರ್, ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ, ಉಪಾಧ್ಯಕ್ಷ ಗಣೇಶ್ ರೈ ಕಳಂಜ,...