ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಯವರ ನೇತೃತ್ವದಲ್ಲಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಜಿಲ್ಲಾ ಬಿಜೆಪಿ ಸದಸ್ಯರಾದ ವೆಂಕಟ್ ದಂಬೆಕೋಡಿ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ನಗರ ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.
- Thursday
- May 16th, 2024