Ad Widget

ಮೋದಿ ಹುಟ್ಟುಹಬ್ಬದ ಅಂಗವಾಗಿ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಸುಳ್ಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ , ಡಾ| ಹಿಮಕರ , ಜಿಲ್ಲಾ ಬಿಜೆಪಿ ಸದಸ್ಯರಾದ ವೆಂಕಟ್ ದಂಬೆಕೋಡಿ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ನಗರ ಪಂಚಾಯತ್ ಸದಸ್ಯರು, ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading