Ad Widget

ಹರಿಹರ ಪಲ್ಲತ್ತಡ್ಕ : ಬೃಹತ್ ಲಸಿಕಾ ಅಭಿಯಾನ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಬೃಹತ್ ಲಸಿಕಾ ಅಭಿಯಾನವನ್ನು ಗ್ರಾಮಪಂಚಾಯತ್ ಅದ್ಯಕ್ಷ ಜಯಂತ ಬಾಳುಗೋಡು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಪಿಡಿಓ ಪುರುಷೋತ್ತಮ ಮಣಿಯಾನ, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ನೋಡೆಲ್ ಅಧಿಕಾರಿ ಮಣಿಕಂಠನ್, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಮೋಹಿನಿ, ಸುಪ್ರಿತಾ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . . . .

(ವರದಿ :- ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading