Ad Widget

ಐವರ್ನಾಡು : ಹಸಿ ಮೀನು ಮಾರುಕಟ್ಟೆ ಉದ್ಘಾಟನೆ

ಐವರ್ನಾಡು ಗ್ರಾಮ ಪಂಚಾಯತ್, ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಹಸಿಮೀನು ಮಾರುಕಟ್ಟೆಯು ಸೆ.17 ರಂದು ಉದ್ಘಾಟನೆಗೊಂಡಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ನೂತನ ಮೀನು ಮಾರುಕಟ್ಟೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಐವರ್ನಾಡು ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಹಾಗೂ ವರ್ತಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವರ್ತಕರಿಗೆ ಪಂಚಾಯತ್ ವತಿಯಿಂದ ಕಸದ ತೊಟ್ಟಿಯನ್ನು ವಿತರಿಸಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!