Ad Widget

ಐವರ್ನಾಡು : ಬೃಹತ್ ಲಸಿಕಾ ಅಭಿಯಾನ

ಐವರ್ನಾಡು ಗ್ರಾ.ಪಂ. ಹಾಗೂ ಐವರ್ನಾಡು ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನ ನಡೆಯಿತು.
ಈ ಸಂದರ್ಭ ಐವರ್ನಾಡು ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ, ಪಿಡಿಒ ಶ್ಯಾಂಪ್ರಸಾದ್, ಆರೋಗ್ಯ ಇಲಾಖೆ ಸಿಬ್ಬಂದಿ ಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!