ಮಡಪ್ಪಾಡಿ : ಬೃಹತ್ ಲಸಿಕಾ ಅಭಿಯಾನ amarasuddi - September 17, 2021 at 11:18 0 Tweet on Twitter Share on Facebook Pinterest Email ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಆರೋಗ್ಯ ಇಲಾಖೆಯವರು ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಲಸಿಕಾ ವಿತರಣಾ ಅಭಿಯಾನದಲ್ಲಿ ಕೈ ಜೋಡಿಸಿದರು. . . . . . . . . . Share this:WhatsAppLike this:Like Loading...