Ad Widget

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅಶ್ವಿನಿ ಮುಂಡೋಡಿ ಉತ್ತೀರ್ಣ

ಕಳೆದ ಆಗಸ್ಟ್ 22 ರಂದು ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ
ಪೇಪರ್ 1 ಹಾಗೂ ಪೇಪರ್ 2 ಎರಡರಲ್ಲೂ ಪ್ರಥಮ ಪ್ರಯತ್ನದಲ್ಲಿ ಅರ್ಹತೆಯನ್ನು ಪಡೆದಿದ್ದಾರೆ. ಇವರು ಮರ್ಕಂಜ ಗ್ರಾಮದ ಮುಂಡೋಡಿ ಜನಾರ್ಧನ ಹಾಗೂ ಸರಸ್ವತಿ ದಂಪತಿಗಳ ಪುತ್ರಿ. ಪ್ರಸ್ತುತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading