Ad Widget

ಗುತ್ತಿಗಾರು : ಚರ್ಚ್ ಧರ್ಮಗುರುಗಳಿಂದ ಸ್ವಾಬ್ ಟೆಸ್ಟ್ ಗೆ ವಾಹನ ವ್ಯವಸ್ಥೆ

. . . . . . . . .

ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗುತ್ತಿಗಾರು ಮತ್ತು ನಾಲ್ಕೂರು ಗ್ರಾಮದ ವಿವಿಧೆಡೆ ಸ್ವಾಬ್ ಟೆಸ್ಟ್ ಮಾಡಲಾಗುತ್ತಿದೆ. ಸಿಬ್ಬಂದಿಗಳು ಮನೆಮನೆ ತೆರಳಲು ಗುತ್ತಿಗಾರು ಚರ್ಚ್ ನ ಧರ್ಮಗುರು ಫಾ| ಆದರ್ಶ್ ಪುದಿಯೆಡ್ತ್ ತಮ್ಮ ವಾಹನವನ್ನು ಉಚಿತವಾಗಿ ವ್ಯವಸ್ಥೆ ಮಾಡಿರುತ್ತಾರೆ. ಈ ಸಂದರ್ಭದಲ್ಲಿ ವೈಧ್ಯಾಧಿಕಾರಿ ಶ್ರೀಮತಿ ಚೈತ್ರಭಾನು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ‌

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading