Ad Widget

ಮಡಪ್ಪಾಡಿ : ಅಕ್ಷಯ ಸಂಜೀವಿನಿ ಒಕ್ಕೂಟದಿಂದ ಚೆಕ್ ವಿತರಣೆ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಅಕ್ಷಯ ಸಂಜೀವಿನಿ ಒಕ್ಕೂಟದಿಂದ ಸೆ.24 ರಂದು ಚೆಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಹೇಶ್ ರವರು ಸಿಐಎಫ್ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟ ಸಂಜೀವಿನಿ ಅಧ್ಯಕ್ಷೆ ಶಕುಂತಳ ಕೇವಳ, ಒಕ್ಕೂಟದ ಎಂ.ಬಿ.ಕೆ. ಮತ್ತು ಎಲ್ ಸಿ ಆರ್ ಪಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!