- Thursday
- April 3rd, 2025

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಸುಳ್ಯ ವಿಧಾನಸಭಾ ಕ್ಷೇತ್ರದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಯಾಗಿ ಸಂಪಾಜೆ ಗ್ರಾಮದ ಗೂನಡ್ಕದಪಿ. ಯು. ಉಬೈಸ್ ಗೂನಡ್ಕ ರವರು ನೇಮಕಗೊಂಡಿದ್ದಾರೆ. ಇವರನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಮತ್ತು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಅಬುಸಾಲಿ ಗೂನಡ್ಕ ರವರ...

ಸುಳ್ಯದಲ್ಲಿರುವ ಮಂಗಳೂರು ಎಲೆಕ್ಟ್ರಾನಿಕ್ಸ್ & ಫರ್ನೀಚರ್ಸ್ ನ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ ವಿಭಾಗಕ್ಕೆ ಅನುಭವಸ್ಥ ಪುರುಷ ಅಭ್ಯರ್ಥಿ ಬೇಕಾಗಿದ್ದಾರೆ. ನೇರವಾಗಿ ಭೇಟಿಯಾಗಬಹುದು. ಸ್ಥಳೀಯರಿಗೆ ಮೊದಲ ಆದ್ಯತೆಫೋ: 08257-232366, mob:9742992599

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಹುಸಂಖ್ಯಾತರು ಮಾತನಾಡುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಮಾಡಲು ಹಾಗೂ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಆಗ್ರಹಿಸಿ ಹಾಗೂ ಈ ಬಗ್ಗೆ ಸದನದಲ್ಲಿ ಜನಪ್ರತಿನಿಧಿಗಳು ದ್ವನಿ ಎತ್ತುವಂತೆ ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳುವಳಿ ನಡೆಸಲು ತುಳುನಾಡಿನ ವಿವಿಧ ಸಂಘಟನೆಗಳು ಮುಂದಾಗಿವೆ.ತುಳುಭಾಷೆಗೆ ರಾಜ್ಯ ಭಾಷೆಯ ಮಾನ್ಯತೆ ನೀಡಲು ಈ ಹಿಂದಿನಿಂದಲೇ ಆಗ್ರಹಗಳು...

ಮಡಪ್ಪಾಡಿ ಗ್ರಾಮದ ಬಿಜೆಪಿ ಬೂತ್ ಸಂಖ್ಯೆ 226 ಹಾಗೂ 227 ರ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ ಕಾರ್ಯಕ್ರಮ ಕೇವಳ ದೇವಸ್ಥಾನದ ಅವರಣದಲ್ಲಿ ನಡೆಸಲಾಯಿತು. ಪಕ್ಷದ ಹಿರಿಯರಾದ ಲೋಕಪ್ಪ ಶೀರಡ್ಕ ಇವರು ದೀನ್ ದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಗುತ್ತಿಗಾರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ವಿನಯ್ ಕುಮಾರ್ ಮುಳುಗಾಡು...

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಅಕ್ಷಯ ಸಂಜೀವಿನಿ ಒಕ್ಕೂಟದಿಂದ ಸೆ.24 ರಂದು ಚೆಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಹೇಶ್ ರವರು ಸಿಐಎಫ್ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟ ಸಂಜೀವಿನಿ ಅಧ್ಯಕ್ಷೆ ಶಕುಂತಳ ಕೇವಳ, ಒಕ್ಕೂಟದ ಎಂ.ಬಿ.ಕೆ. ಮತ್ತು ಎಲ್ ಸಿ ಆರ್ ಪಿ ಸದಸ್ಯರು...