- Thursday
- November 21st, 2024
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಅ.05ರಿಂದ ನವರಾತ್ರಿ ಉತ್ಸವವು ಆರಂಭಗೊಳ್ಳಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅ.14ರವರೆಗೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಪೂಜಾ ಕಾರ್ಯಗಳು ನೆರವೇರಲಿದ್ದು ದೇವಾಲಯಲ್ಲಿ ಪ್ರತಿದಿನ ಸಂಜೆ ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.ಅ.05ರಂದು ರಾತ್ರಿ ಶ್ರೀ ಕ್ಷೇತ್ರದಲ್ಲಿ ರಂಗಪೂಜೆ ನಡೆಯಲಿದೆ. ನಂತರ ಭಕ್ತಾದಿಗಳ ಸಾಮೂಹಿಕ ರಂಗಪೂಜೆ, ಮಹಾಪೂಜೆ...
ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೊಡುವ ವಾರ್ಷಿಕ ಪ್ರಶಸ್ತಿಗೆ ಸುಳ್ಯದ ಇಬ್ಬರು ಆಯ್ಕೆಯಾಗಿದ್ದು, ಸೆ.26 ರಂದು ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಬೆಳ್ಳಾರೆಯ ಉದ್ಯಮಿ ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ ಕಾಮಧೇನು,ಸಮಾಜ ಸೇವಕ ಮಂಜುನಾಥ ಮೇಸ್ತ್ರಿ ಬಳ್ಳಾರಿಯವರಿಗೆ...
ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ 18 ಪೇಟೆ ದೇವಸ್ಥಾನಗಳಿಗೊಳಪಟ್ಟ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ 'ಶ್ರೀ ನವರಾತ್ರಿ ಮಹೋತ್ಸವಗಳು' ಅ.07ನೇ ಗುರುವಾರದಿಂದ ಪ್ರಾರಂಭಗೊಂಡು ಅ.14ನೇ ಗುರುವಾರದವರೆಗೆ ವಿಜೃಂಭಣೆಯಿಂದ ಜರುಗಲಿದೆ.ಅ.07ರಂದು ಬೆಳಿಗ್ಗೆ 8.00ಗಂಟೆಗೆ ದೀಪೋಜ್ವಲನದೊಂದಿಗೆ ಮಹೋತ್ಸವ ಮೊದಲ್ಗೊಳ್ಳಲಿದೆ. ಪ್ರತಿನಿತ್ಯ ಮಧ್ಯಾಹ್ನ ಗಂಟೆ 12.00ರಿಂದ ಉಭಯ ದೇವರಿಗೆ ಮಹಾಪೂಜೆ, ಗಂಟೆ...