Ad Widget

ಬೆಳ್ಳಾರೆಯಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ- ಸ್ಥಳೀಯರಿಂದ ರಕ್ಷಣೆ

. . . . . . . . .

ಬೆಳ್ಳಾರೆಯಲ್ಲಿ ೨೨ ರ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ.

. . . . . . .

ಸೆ.೨೮ರಂದು ಸಂಜೆ 7 ಗಂಟೆ ಸುಮಾರಿಗೆ ಗಣೇಶ ಎಂಬಾತ ಕೆಲಸ ಮುಗಿಸಿ ಬಸ್ ನಲ್ಲಿ ಬಂದ ಯುವತಿ ಯ ಮೇಲೆ ಬಸ್ ನಿಲ್ದಾಣದಿಂದ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಸಂದರ್ಭ ಆಕೆಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

ಯುವತಿಯನ್ನು ಏಕಾಏಕಿ ಹೊತ್ತುಕೊಂಡು ಹೋಗಲು ಯತ್ನಿಸಿದ್ದ. ಇದನ್ನು ಸ್ಥಳೀಯರು ಗಮನಿಸಿ ಯುವತಿಯನ್ನು ರಕ್ಷಿಸಿ, ಆರೋಪಿಯನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading