- Friday
- April 4th, 2025

ಐವರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್.ಡಿ.ಎಂ.ಸಿ. ಯನ್ನು ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ ಇವರ ಅಧ್ಯಕ್ಷತೆಯಲ್ಲಿ ಸೆ.23 ರಂದು ರಚಿಸಲಾಯಿತು. ಐವರ್ನಾಡು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಸದಸ್ಯರಾದ ಯೋಗಿಶ ಕಲ್ಲಗದ್ದೆ, ಮಮತಾ ಉದ್ದಂಪಾಡಿ, ಎಸ್ಡಿಎಂಸಿ ಪೂರ್ವಾಧ್ಯಕ್ಷರಾದ ನಾಗಪ್ಪ ಗೌಡ ಪಾಲೆಪ್ಪಾಡಿ, ಬೆಳ್ಳಾರೆ ವೃತ್ತದ ಶಿಕ್ಷಣ ಸಂಯೋಜಕರಾದ ವಸಂತ...

ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಗುತ್ತಿಗಾರು ಗ್ರಾಮ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಯ ಪರೀಕ್ಷೆಯಲ್ಲಿ 625/625 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ನಮ್ಮ ಊರಿಗೆ ಕೀರ್ತಿ ತಂದ ಮಣಿಯಾನಮನೆ ವೇದಾವತಿ ದುರ್ಗೆಶ್ ರವರ ಸುಪುತ್ರಿ ಅನನ್ಯ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಊರಿನ ಹಿರಿಯರಾದ...

ಲಯನ್ಸ್ ಕ್ಲಬ್ ಪಂಜ, ಆರೋಗ್ಯ ಇಲಾಖೆ ಸುಳ್ಯ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕ್ಷಯರೋಗ ಪತ್ತೆ ಆಂದೋಲನದ ಉದ್ಘಾಟನಾ ಕಾರ್ಯಕ್ರಮ ಮತ್ತು ”ಹೆಜ್ಜೆ ಬದಲಾದಾಗ” ಕಿರುಚಿತ್ರ ವೀಕ್ಷಣೆ ಕಾರ್ಯಕ್ರಮ ಸೆ. 24 ರಂದು ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್...

ಐನೆಕಿದು ಗ್ರಾಮದ ಬೂತ್ ಸಂಖ್ಯೆ 117 ರಲ್ಲಿ ಸೆ.25 ರಂದು ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಐನೆಕಿದು ಬಿಜೆಪಿ ಬೂತ್ ಸಮಿತಿಯ ಸದಸ್ಯರಾದ ಲಕ್ಷ್ಮೀಶ ಇಜ್ಜಿನಡ್ಕ, ಐನೆಕಿದು ಬಿಜೆಪಿ ಬೂತ್ ಸಮಿತಿಯ ಕಾರ್ಯದರ್ಶಿ ಯಶವಂತ ಕೊಪ್ಪಳಗದ್ದೆ, ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯ ಹಾಗೂ ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಗಿರೀಶ್ ಆಚಾರ್ಯ, ಭೂ ಅಬಿವೃದ್ಧಿ...

ಮದುವೆ, ತೊಟ್ಟಿಲು ಶಾಸ್ತ್ರ ಮುಂತಾದ ಗೌಡ ಸಮುದಾಯದ ಶುಭ ಕಾರ್ಯಗಳ ಸಂದರ್ಭಗಳಲ್ಲಿ ಹಾಡುವ ಶೋಬಾನೆ ಹಾಡುಗಳು ಮಹಿಳೆಯರ ನಾಲಗೆಯ ತುದಿಯಲ್ಲೇ ಇರಬೇಕು. ದೈವಾರಾಧನೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಕೈಗೊಳ್ಳುವ ಆಚರಣೆಗಳಲ್ಲಿ ಯುವಜನಾಂಗವೂ ಸಕ್ರೀಯವಾಗಿ ಪಾಲ್ಗೊಂಡರೆ ಸಮುದಾಯದ ಸಂಸ್ಕೃತಿ ಆಚಾರ ವಿಚಾರಗಳು ನಶಿಸದೆ ಉಳಿಯುವಂತಾಗುತ್ತದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ...

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್ಎಸ್ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್ , ರೋವರ್ಸ್- ರೇಂಜರ್ಸ್ ಘಟಕಗಳು ಹಾಗೂ ಕಾಲೇಜಿನ ಕ್ರೀಡಾ ಸಂಘದ ಸಹಯೋಗದೊಂದಿಗೆ ಫಿಟ್ ಇಂಡಿಯಾ ಮೂವ್ ಮೆಂಟ್ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ವೈಟ್ ಲಿಪ್ಟಿಂಗ್ ಚಾಂಪಿಯನ್ ರಮೇಶ್ ಎ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೈಹಿಕ ಮತ್ತು ಬೌದ್ಧಿಕವಾಗಿ ವ್ಯಕ್ತಿ...

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸೆ.23 ರಂದು ಸುಬ್ರಹ್ಮಣ್ಯದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ರವೀಂದ್ರ ಕುಮಾರ್ ರುದ್ರಪಾದ ಅವರ ಅಧ್ಯಕ್ಷತೆಯಲ್ಲಿ ಅಭ್ಯಾಸ ವರ್ಗ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರಸನ್ನ ಕುಮಾರ್ ದರ್ಬೆ ಕಾರ್ಯಕ್ರಮ ಉದ್ಘಾಟಿಸಿದರು.ಈ ಅಭ್ಯಾಸ ವರ್ಗ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದಲ್ಲಿ ಪರಿಣಾಮಕಾರಿ...

ರಾಷ್ಟ್ರೀಯವಾದಿ ಚಿಂತಕ, ಭಾರತೀಯ ಜನಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರವರ 105ನೇ ಜನ್ಮ ಜಯಂತಿ ಆಚರಣೆ ಇಂದು ಸುಳ್ಯ ದ ಬಿ.ಜೆ.ಪಿ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ನಗರ ಪಂಚಾಯತ್...

ಹರಿಹರ ಪಲ್ಲತ್ತಡ್ಕ ಗ್ರಾಮದ ಕೊಲ್ಲಮೊಗ್ರು ರಸ್ತೆಯ ಕಟ್ಟ ತಿರುವಿನಲ್ಲಿ ರಾಸಾಯನಿಕ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಸೆ.25 ರಂದು ನಡೆದಿದೆ.ವಾಹನವೊಂದಕ್ಕೆ ಸೈಡ್ ಕೊಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಲಾರಿಯ ಚಾಲಕ ಹಾಗೂ ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಅಪಘಾತಕ್ಕೆ ರಸ್ತೆ ಇಕ್ಕಟ್ಟಾಗಿರುವುದು ಹಾಗೂ ಇತ್ತೀಚೆಗೆ ಕೇಬಲ್ ಅಳವಡಿಕೆ ಮಾಡುವ ಸಂದರ್ಭದಲ್ಲಿ...

All posts loaded
No more posts