Ad Widget

ಮಡಪ್ಪಾಡಿ : ಗಾಂಧಿಜಯಂತಿ ಆಚರಣೆ

ಮಡಪ್ಪಾಡಿ ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಹಿ ಸೇವಾ ಗಾಂಧಿ ನಡಿಗೆ ಹಾಗೂ ಸ್ವಚ್ಛತಾ ಕಾರ್ಯಕ್ರಮ, ಉದ್ಯೋಗ ಖಾತರಿ ಯೋಜನೆಯ ಹೆಚ್ಚುವರಿ ಕ್ರಿಯಾಯೋಜನೆ ತಯಾರಿಕೆಯ ವಿಶೇಷ ಗ್ರಾಮ ಸಭೆ ಮತ್ತು ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಮಡಪ್ಪಾಡಿ ಎಂಬ ನಾಮಫಲಕವನ್ನು ಅನಾವರಣಗೊಳಿಸಲಾಯಿತು.ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರುಗಳು ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಮತ್ತು ಸಹಕಾರಿ ಸಂಘದ ನಿರ್ದೇಶಕರುಗಳು ಸಿಬ್ಬಂದಿಗಳು ಶಾಲಾ ಶಿಕ್ಷಕರು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಗ್ರಾಮದ ನಾಗರಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading