Ad Widget

ನಿಂತಿಕಲ್ಲು : ಮಯೂರ ಗೋಲ್ಡ್ ಫ್ಯಾಲೇಸ್ ಗೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್

ಇಂದು ಸುಳ್ಯಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ . ಶಿವಕುಮಾರ್ ಅವರು ಬಳಿಕ ಕುಕ್ಕೆ ಸುಬ್ರಹ್ಮಣ್ಯ ಹೋಗಿ ನಂತರ ನಿಂತಿಕಲ್ಲಿನ ಎಂ.ಮಾಧವ ಗೌಡ ಕಾಮಧೇನು ಅವರ ಧರ್ಮಶ್ರೀ ಆರ್ಕೇಡ್ ನಲ್ಲಿರುವ ಮಯೂರ ಗೋಲ್ಡ್ ಫ್ಯಾಲೇಸ್ ಗೆ ಭೇಟಿ ನೀಡಿದರು.

ಉದ್ಯಮಿ ಹಾಗೂ ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ , ಮಯೂರ ಗೋಲ್ಡ್ ಮಾಲಕ ದೀಕ್ಷಿತ್ ಎಂ. ಮತ್ತು ಮನೆಯವರು ಹಾಗೂ ಮುಖಂಡರು ಡಿ.ಕೆ.ಶಿವಕುಮಾರ್ ರವರನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಶೇಖರ ಕಾಮತ್ , ಶ್ರೀಮತಿ ರಾಜೀವಿ ಆರ್.ರೈ,ದಿವ್ಯಪ್ರಭಾ ಚಿಲ್ತಡ್ಕ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು,ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಜಿರಾ, ಮಹೇಶ್ ಕುಮಾರ್ ಕರಿಕ್ಕಳ, ಗಫೂರ್ ಕಲ್ಮಡ್ಕ, ಹಾಜಿ ಇಸಾಕ್ ಸಾಹೆಬ್,ಎಡಮಂಗಲ ಗ್ರಾಮ ಪಂಚಾಯತ್ ಸದಸ್ಯ ಮಾಯಿಲಪ್ಪ ಗೌಡ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ರೈ ಪುಡ್ಕಜೆ, ಪಂಜ ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮಣ ಗೌಡ ಬೊಳ್ಳಾಜೆ ಲೋಕನಾಥ ರೈ ಎನ್.ಜಿ, ಪರಶುರಾಮ ಚಿಲ್ತಡ್ಕ, ನವೀನ ಎಂ, ವಿನ್ಯಾಸ್ ಎಂ, ದೀಕ್ಷಿತ್ ಎಂ, ಸುನಿಲ್ ರೈ ಪುಡ್ಕಜೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!