Ad Widget

ಸಾಂಪ್ರದಾಯಿಕ ಉಡುಗೆ ತೊಟ್ಟವರಿಗೆ ಮಾತ್ರ ದೇಗುಲ ಪ್ರವೇಶಕ್ಕೆ ಅವಕಾಶ ನೀಡುವಂತೆ ವಿ.ಹೆಚ್.ಪಿ ಮನವಿ

ಇತಿಹಾಸ ಪ್ರಸಿದ್ದವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹಿಂದೂ ದಾರ್ಮಿಕ ಭಾವನೆಗಳಿಗೆ ದಕ್ಕೆಯಾಗುವಂತಹ ವಸ್ತ್ರಗಳನ್ನು ಧರಿಸಿಕೊಂಡು ದೇಗುಲ ಪ್ರವೇಶಿಸುವುದು ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತಿದೆ. ಆದ್ದರಿಂದ ಶೀಘ್ರವೇ ದೇವಸ್ಥಾನದ ಆಡಳಿತ ಮಂಡಳಿಯು ಹಿಂದೂ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ದೇವಸ್ಥಾನ ಪ್ರವೇಶಿಸಬೇಕಾಗಿ ಭಕ್ತಾದಿಗಳಿಗೆ ಸೂಚನೆಯನ್ನು ನೀಡಬೇಕಾಗಿ ವಿನಂತಿ ಹಾಗೂ ಪಾಶ್ಚಿಮಾತ್ಯ ಹಾಗೂ ದೇಹದ ಅಂಗಾಂಗಳನ್ನು...

ಮರ್ದಾಳ :- ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಮರ್ದಾಳ ಗ್ರಾಮಪಂಚಾಯತ್ ಅದ್ಯಕ್ಷರಾದ ಹರೀಶ್ ಕೊಡಂದೂರು ಅವರ ಅಧ್ಯಕ್ಷತೆಯಲ್ಲಿ ಅ.05 ರಂದು ಮರ್ದಾಳ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಆ ಭಾಗದ ರೈತರ ಬಗ್ಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಸಮಗ್ರ ಮಾಹಿತಿ ನೀಡಿದರು ಹಾಗೂ ಸರ್ಕಾರಿ ಅಧಿಕಾರಿಗಳ ಕೆಲವೊಂದು ತಪ್ಪು...
Ad Widget

ಐವರ್ನಾಡು : ಶಬರಿ ವರ್ಕ್ ಶಾಪ್ ಶುಭಾರಂಭ

ಐವರ್ನಾಡು ಪಾಲೆಪ್ಪಾಡಿಯಲ್ಲಿ ಮಹೇಶ್ ಮಾಲಕತ್ವದ ಶ್ರೀ ಶಬರಿ ಇಂಜಿನಿಯರಿಂಗ್ ವರ್ಕ್ಸ್ ಶಾಪ್ ಅ.7 ರಂದು ಶುಭಾರಂಭಗೊಂಡಿದೆ.ಇಲ್ಲಿ ಗೇಟು,ಗೂಡು, ಕಬ್ಬಿಣದ ಮಾಡಿನ ಕೆಲಸ ಹಾಗೂ ಎಲ್ಲಾ ಬಗೆಯ ವೆಲ್ಡಿಂಗ್ ಕೆಲಸಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.

ಲತಾಶ್ರೀ ಮೋಂಟಡ್ಕರಿಗೆ ವಿದ್ಯಾವಿಭೂಷಣ ಪ್ರಶಸ್ತಿ

ಕಸ್ತೂರಿ ಸಿರಿಗನ್ನಡ ವೇದಿಕೆ (ರಿ.), ಬೆಳಗಾವಿ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ 75 ಸಾಧಕರಿಗೆ ವಿದ್ಯಾ ವಿಭೂಷಣ ಪ್ರಶಸ್ತಿಯನ್ನು ಪ್ರಧಾನ ಮಾಡಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶ್ರೀಮತಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಆಯ್ಕೆ ಆಗಿದ್ದು, ಅಕ್ಟೋಬರ್ 10ರಂದು ನಡೆಯುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಗೌರವ ವಿದ್ಯಾ ವಿಭೂಷಣ...

ಮುದ್ದು ಕೃಷ್ಣ ಪೋಟೋ ಸ್ಪರ್ಧೆ ಶ್ರೀಹಾನ್ ಎಂ. ಎಸ್ -ದ್ವಿತೀಯ

ಜೇಸಿಐ ಕಿನ್ನಿಗೋಳಿ ಸಿಟಿ, ಪ್ರಾಂತ್ಯ ಇ, ವಲಯ15, ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ಫೋಟೊ ಸ್ಪರ್ಧೆ ಯನ್ನು ಏರ್ಪಡಿಸಿದ್ದು, ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯ ಎಲ್.ಕೆ.ಜಿ ವಿದ್ಯಾರ್ಥಿ ಶ್ರೀಹಾನ್ ಎಂ.ಎಸ್., 3ರಿಂದ 6ವರ್ಷದ ವಿಭಾಗದ 40 ಸ್ಪರ್ದಿಗಳಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು ದಿನಾಂಕ 03.10.2021 ರಂದು ಯುಗಪುರುಷ ಸಭಾಭವನ, ಕಿನ್ನಿಗೋಳಿ,...
error: Content is protected !!