ಪಂಜ : ನವರಾತ್ರಿ ಅಂಗವಾಗಿ ಭಜನಾ ಕಾರ್ಯಕ್ರಮ amarasuddi - October 8, 2021 at 22:04 0 Tweet on Twitter Share on Facebook Pinterest Email ನವರಾತ್ರಿ ಉತ್ಸವದ ಪ್ರಯುಕ್ತ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಎರಡನೇ ದಿನವಾದ ಇಂದು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ (ರಿ) ನಾಗತೀರ್ಥ ಇದರ ವತಿಯಿಂದ ಭಜನಾ ಸಂಕೀರ್ತನೆ ನಡೆಯಿತು. ಭಕ್ತರಿಗೆ ದೇವಾಲಯದ ವತಿಯಿಂದ ಭೋಜನ ವ್ಯವಸ್ಥೆ ಮಾಡಲಾಯಿತು. . . . . . . . . . Share this:WhatsAppLike this:Like Loading...