- Thursday
- November 21st, 2024
ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿ ರಚನೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಮಾಲೋಚನೆ ಸಭೆಯು ಅ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಿತು. ಊರಿನ ಬೇರೆ-ಬೇರೆ ಕ್ಷೇತ್ರದ ಸಾಧಕರು ಸಲಹೆ ಸೂಚನೆ ನೀಡಿ ಮಾದರಿ ಶಾಲೆಯಾಗಿ ರೂಪಿಸಲು ಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಮುಂದಿನ ಕಾರ್ಯಚಟುವಟಿಕೆಗಾಗಿ ಸಭೆಯಲ್ಲಿಯೇ...
ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ಮಾರ್ಗದರ್ಶನದಂತೆ ಪೂರ್ವ ಸಂಪ್ರದಾಯದಂತೆ ನಡೆಸಿಕೊಂಡು ಬಂದಿರುವ ನವರಾತ್ರಿ ಉತ್ಸವ ನಡೆಯುತ್ತಿದ್ದುದೇವಾಲಯದ ಅರ್ಚಕರಾದ ಶ್ರೀ ಕೇಶವ ಪೂದೆನ್ನಾಯರವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ಆ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ನವರಾತ್ರಿ ಉತ್ಸವವು ಅ.14ರವರೆಗೆ ನಡೆಯಲಿದ್ದು, ಆ ದಿನ ಆಯುಧಪೂಜೆ ಹಾಗೂ ವಾಹನಪೂಜೆ ನಡೆಯಲಿದೆ....
ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ಪುತ್ತೂರು ಮಳಿಗೆಯಲ್ಲಿ "ಪ್ರಾಚಿ ಆ್ಯಂಟಿಕ್ ಕಲೆಕ್ಷನ್" ಪಾರಂಪರಿಕ ವಿನ್ಯಾಸದ ಚಿನ್ನಾಭರಣಗಳ ಸಂಗ್ರಹವನ್ನು ಅ.08 ರಂದು ಬಿಡುಗಡೆ ಮಾಡಲಾಯಿತು. ನೂತನ "ಪ್ರಾಚಿ ಆ್ಯಂಟಿಕ್ ಕಲೆಕ್ಷನ್ " ವಿಭಾಗವನ್ನು ಪುತ್ತೂರಿನ ಖ್ಯಾತ ವೈದ್ಯ ದಂಪತಿ ಡಾ.ಚಂದ್ರಶೇಖರ ರಾವ್ ಮತ್ತು ಡಾ.ಪೂರ್ಣಾ.ಸಿ. ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳನ್ನು ವೇದಾ ಲಕ್ಷ್ಮೀಕಾಂತ್ ಹಾಗೂ ಮೇಘ ಸುಧನ್ವ...