ನಾಳೆ ಎಸ್ಕೆ ಎಸ್ ಎಸ್ ಎಫ್ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ

ಸುಳ್ಯ: ಮುಸ್ಲಿಂ ಸಮುದಾಯದ ವಿರುದ್ದವಾಗಿ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಾಕಾರಿ ಹೇಳಿಕೆ ಹಾಗೂ ಪ್ರವಾದಿ (ಸ-ಅ)ನಿಂದನೆಯನ್ನು ವಿರೋಧಿಸಿ
ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆದೇಶ ಮೇರೆಗೆ
ನಾಳೆ ಸೋಮವಾರ ಸಂಜೆ 4 ಗಂಟೆಗೆ ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದೆ.
ಪ್ರಚೋದನೆಯನ್ನು ಪ್ರಬುದ್ಧತೆಯಿಂದ ಎದುರಿಸೋಣವೆಂಬ ಶೀರ್ಷಿಕೆಯಲ್ಲಿ ಜಿಲ್ಲೆಯ ಹನ್ನೆರಡು ವಲಯದಲ್ಲಿ ಏಕಕಾಲಕ್ಕೆ ಪ್ರತಿಭಟನೆ
ನಡೆಯಲಿದೆಯೆಂದು SKSSF ಸುಳ್ಯ ವಲಯ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading