
ಗುತ್ತಿಗಾರಿನ ಮುತ್ತಪ್ಪ ನಗರದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ವಿನೋದ್ ಕುಮಾರ್ ಕೆ ಮಾಲಕತ್ವದ ಶಿವದುರ್ಗಾ ಎಲೆಕ್ಟ್ರಿಕಲ್ಸ್ ಇಂದು ಶುಭಾರಂಭಗೊಂಡಿತು. ಇಲ್ಲಿ ಎಲೆಕ್ಟ್ರಿಕಲ್ಸ್ ವಸ್ತುಗಳ ಸೇಲ್ಸ್ ಮತ್ತು ಸರ್ವಿಸ್, ಕಟ್ಟಡದ ವೈರಿಂಗ್, ಮೋಟಾರ್ ವೈಂಡಿಂಗ್, ಹಾಗೂ ಎಲ್ಲಾ ತರಹದ ವಿದ್ಯುತ್ ಉಪಕರಣಗಳ ರಿಪೇರಿ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.