
ಕಳಂಜ ಗ್ರಾಮದ ಕಳಂಜ ಮನೆ ಶ್ರೀಮತಿ ಸೀತಮ್ಮ ಕಳಂಜ ಇಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ 57 ವರ್ಷ ವಯಸ್ಸಾಗಿತ್ತು.
ಮೃತರು ಪತಿ ಸುಬ್ರಾಯ ಗೌಡ, ಸಹೋದರಿ ಹೊನ್ನಮ್ಮ, ಪುತ್ರ ಪುರಂದರ ಗೌಡ, ಸೊಸೆ ಶ್ರೀಮತಿ ರಮ್ಯ, ಮೊಮ್ಮಗಳು ಬೇಬಿ ಜನನಿ, ಪುತ್ರಿಯರಾದ ಶ್ರೀಮತಿ ಮೀನಾಕ್ಷಿ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ನಳಿನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.