- Tuesday
- December 3rd, 2024
ಹರಿಹರ ಪಲ್ಲತ್ತಡ್ಕ ಗ್ರಾಮದ ಬೂತ್ ಸಂಖ್ಯೆ 118ರ ಬೂತ್ ಸಮಿತಿ ಅದ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಅ.26 ರಂದು ನಡೆಯಿತು. ಸುಳ್ಯ ಬಿಜೆಪಿ ಮಂಡಲ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅದ್ಯಕ್ಷರಾದ ವಿನಯ್ ಮುಳುಗಾಡು, ಹರಿಹರ ಪಲ್ಲತ್ತಡ್ಕ...
ದೇವಚಳ್ಳ ಗ್ರಾಮದ 160 ನೆ ಬೂತಿನ ಅಧ್ಯಕ್ಷರಾದ ಯೋಗೀಶ್ ದೇವ ರವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ನೆರವೇರಿಸಿದರು . ಈ ಸಂದರ್ಭದಲ್ಲಿ ಮಂಡಲ ಪ್ರದಾನ ಕಾರ್ಯದರ್ಶಿ ಶುಬೋದ್ ರೈ, ಜಿಲ್ಲಾ ಉಪಾಧ್ಯಕ್ಷ ವೆಂಕಟ್ ಒಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎ ವಿ...
ನಾಲ್ಕೂರು ಗ್ರಾಮದ ಒಂದನೇ ವಾರ್ಡ್ ನ ಬಿಜೆಪಿ ಬೂತ್ ಸಮಿತಿ ಅದ್ಯಕ್ಷರಾದ ನಿಶಿತ್ ಮೂರ್ಜೆ ಅವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಅ.26 ರಂದು ನಡೆಯಿತು. ಸುಳ್ಯ ಬಿಜೆಪಿ ಮಂಡಲ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರದಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಗುತ್ತಿಗಾರು ಗ್ರಾಮಪಂಚಾಯತ್ ಸದಸ್ಯರಾದ ವಿಜಯ ಕುಮಾರ್...
ಕೊಲ್ಲಮೊಗ್ರು ಬೂತ್ ಸಂಖ್ಯೆ 229 ರ ಬೂತ್ ಸಮಿತಿ ಅದ್ಯಕ್ಷರ ಮನೆಗೆ ಅ.26 ರಂದು ನಾಮಫಲಕ ಅಳವಡಿಸುವ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಸುಮಾರು 15 ವರ್ಷಗಳ ಹಿಂದೆ ಕಾರಣಾಂತರಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮೋಹನ್ ಬೆಂಡೋಡಿಯವರು ಇಂದು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅದ್ಯಕ್ಷರಾದ...