Ad Widget

ಸುಳ್ಯ : ಅಕ್ರಮ ಗೋಸಾಗಾಟ ಶಂಕೆ, ಪಿಕ್ ಅಪ್ ಪೊಲೀಸ್ ವಶಕ್ಕೆ

ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಹಿಂದೂ ಕಾರ್ಯಕರ್ತರು ಅಕ್ರಮ ಗೋ ಸಾಗಾಟದ ಶಂಕೆಯ ಹಿನ್ನೆಲೆ ವಿಟ್ಲ ಮೂಲದ ಅಬ್ದುಲ್ ಕುಂಞಿ ಅವರಿಗೆ ಸೇರಿದ ಪಿಕ್ ಅಪ್ ಅನ್ನು ತಡೆದು ಸುಳ್ಯ ಪೋಲೀಸರಿಗೊಪ್ಪಿಸಿದ್ದಾರೆ‌.

. . . . . . . . .

ಸದ್ಯ ಹಸುವನ್ನು ಸಾಕಲು ಮಂಡೆಕೋಲು ವಸಂತ ಎಂಬವರಿಂದ ಖರೀದಿಸಿದ್ದೆ ಎಂದು ಅಬ್ದುಲ್ ಕುಂಞ ಹೇಳಿಕೆ ನೀಡಿದ್ದು ಸುಳ್ಯ ಪೊಲೀಸರು ದನ ಸಾಗಾಟಕ್ಕೆ ಪರ್ಮಿಶನ್ ಮಾಡಿಸಿ ಬಳಿಕ ತೆಗೆದುಕೊಂಡು ಹೋಗಿ ಎಂದು ಸೂಚಿಸಿ, ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading