- Monday
- November 25th, 2024
ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನವರಾತ್ರಿ ಪೂಜೆ ಹಾಗೂ ಆಯುಧ ಪೂಜಾ ಕಾರ್ಯಕ್ರಮ ಅ.14 ರಂದು ನಡೆಯಲಿದೆ. ಅ.14 ರಂದು ಬೆಳಿಗ್ಗೆ 7 ಕ್ಕೆ ಗಣಪತಿ ಹೋಮ, 8.00 ರಿಂದ ಭಜನಾ ಕಾರ್ಯಕ್ರಮ, ಬೆಳಿಗ್ಗೆ 9.30 ರಿಂದ ನವರಾತ್ರಿ ಪೂಜೆ ಪ್ರಾರಂಭ, ಮಧ್ಯಾಹ್ನ ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ ಎಂದು ಸಾರ್ವಜನಿಕ ಆಯುಧ ಪೂಜಾ...
ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಹಿಂದೂ ಮುಸ್ಲಿಮರಲ್ಲಿ ಒಡಕು ಉಂಟು ಮಾಡಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ಖಂಡಿಸುತ್ತೇವೆ ಅಲ್ಲದೇ, ಪ್ರಚೋದನೆಯನ್ನು ಪ್ರಬುದ್ಧತೆಯಿಂದ ಏದುರಿಸೋಣ ಎಂದು SKSSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬಾಳಿಲ ಹೇಳಿದರು. ಅವರು ಇಂದು SKSSF ಸುಳ್ಯ ವಲಯ ಸಮಿತಿ ವತಿಯಿಂದ ನಡೆದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ...
ಹರಿಹರ ಪಲ್ಲತ್ತಡ್ಕ ಹಿರಿಯ ಪ್ರಾಥಮಿಕ ಶಾಲಾ ನೂತನ ಎಸ್ ಡಿ ಎಮ್ ಸಿ ಸಮಿತಿ ಇತ್ತೀಚೆಗೆ ರಚಿಸಲಾಯಿತು. ಅಧ್ಯಕ್ಷರಾಗಿ ನೇಮಿಚಂದ್ರ ದೋಣಿಪಳ್ಳ, ಉಪಾಧ್ಯಕ್ಷರಾಗಿ ಸೌಮ್ಯ ಕಿರಿಭಾಗ ಅವರನ್ನು ಆಯ್ಕೆಮಾಡಲಾಗಿದೆ. ಸದಸ್ಯರುಗಳಾಗಿ ಪದ್ಮನಾಭ ಕಲ್ಕುದಿ, ನವೀನ ಮುಂಡಾಜೆ, ದೇವಿಪ್ರಸಾದ್, ಚಿದಾನಂದ.ಯಂ, ಕುಶ ಮಲ್ಲಾರ, ಶ್ರೀ ದೇವಿ ಬಿ.ಕೆ, ಸಾವಿತ್ರಿ ಕೆ, ರೇವತಿ ಕೆ,ಭಾರತಿ,ಚಿತ್ರಕಲಾ, ಬೇಬಿ,ತನುಜ ಕೆ, ಸವಿತ,...
ಸುಳ್ಯ : ಸಾಹಿತ್ಯಗಳನ್ನು ಓದುವ ಮತ್ತು ಬರೆಯುವ ಹವ್ಯಾಸಗಳಿದ್ದರೆ ಉತ್ತಮ ಸಾಹಿತಿಗಳಾಗಬಹು ಉದಯೋನ್ಮುಖ ಸಾಹಿತಿಗಳು ಹೆಚ್ಚು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಉದಯೋನ್ಮುಖ ಸಾಹಿತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಭಿಪ್ರಾಯಪಟ್ಟರು.ಅವರು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ಬರಾನಂದ ಸರಸ್ಬತಿ ಸ್ವಾಮೀಜಿಯವರ 181 ನೇ ಕೃತಿ 'ಸಾಧಕರಿಗೆ ಇರುವ ಸವಾಲುಗಳು' ಎಂಬ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.ತಮ್ಮ ವಿಶಿಷ್ಟ...
ಕೇಂದ್ರ ಸರ್ಕಾರದ ಸ್ವಚ್ಚಾ ಭಾರತ ಕಾರ್ಯಕ್ರಮ ಪಂಜ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಿಂದ ಮೊದಲ್ಗೊಂಡು ಅಡ್ಡತೋಡು,ಪಲ್ಲೋಡಿ,ಕರಿಕ್ಕಳ,ಪೊಳಂಜ ರಸ್ತೆ, ಪಂಜ ಪೇಟೆಯ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಬ್ಬಿಕೊಂಡ ಪೊದೆಗಳನ್ನು ಕಡಿದು ಸ್ವಚ್ಚ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಯುವಕ ಮಂಡಲಗಳ ಉತ್ಸಾಹಿ ಯುವಕರ ಅವಿರತ ಶ್ರಮದಿಂದ ಈ...
ಹರಿಹರ ಪಲ್ಲತ್ತಡ್ಕದ ಗ್ರಾಮಪಂಚಾಯತ್ ಕಟ್ಟಡದಲ್ಲಿ ಅ.07 ರಂದು ಪದ್ಮನಾಭ ಕರಂಗಲ್ಲು ಅವರ ಮಾಲಕತ್ವದ ಗೌರಿ ಸ್ವೀಟ್ ಸ್ಟಾಲ್ ಶುಭಾರಂಭಗೊಂಡಿತು.ಶುಭಾರಂಭದ ದಿನ ಬೆಳಿಗ್ಗೆ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ಚಂದ್ರಶೇಖರ ಐಪಿನಡ್ಕ, ಚಂದ್ರಶೇಖರ ಬೆಂಗಳೂರು, ಪುಷ್ಪಾವತಿ ಮಾಣಿಬೆಟ್ಟು, ಕಿರಣ್ ಮಾಣಿಬೆಟ್ಟು, ಅಶೋಕ್ ಐಪಿನಡ್ಕ, ತೇಜಕುಮಾರ್ ಕರಂಗಲ್ಲು, ಕುಮಾರ್ ಹರಿಹರ, ಹರಿಪ್ರಕಾಶ್ ಮಾಣಿಬೆಟ್ಟು, ಮನೀಶ್ ಗುಂಡಿಹಿತ್ಲು, ಸುಧಾಕರ ಗುಂಡಿಹಿತ್ಲು,...
ಕೇಂದ್ರ ಸರ್ಕಾರದ ಸ್ವಚ್ಚಾ ಭಾರತ ಕಾರ್ಯಕ್ರಮ ಪಂಜ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಿಂದ ಮೊದಲ್ಗೊಂಡು ಅಡ್ಡತೋಡು,ಪಲ್ಲೋಡಿ,ಕರಿಕ್ಕಳ,ಪೊಳಂಜ ರಸ್ತೆ, ಪಂಜ ಪೇಟೆಯ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಬ್ಬಿಕೊಂಡ ಪೊದೆಗಳನ್ನು ಕಡಿದು ಸ್ವಚ್ಚ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಯುವಕ ಮಂಡಲಗಳ ಉತ್ಸಾಹಿ ಯುವಕರ ಅವಿರತ ಶ್ರಮದಿಂದ ಈ...
ಅಡ್ತಲೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶಾಲಾ ಮೈದಾನ ಸ್ವಚ್ಛತೆ ಮತ್ತು ಶಾಲಾ ತೆಂಗಿನಗಿಡಗಳಿಗೆ ಸೊಪ್ಪು ಹಾಕಲು ಶ್ರಮದಾನ ಕಾರ್ಯಕ್ರಮ ಅ.10 ರಂದು ನಡೆಯಿತು. ಈ ಶ್ರಮದಾನದಲ್ಲಿ ಶಾಲೆಯ ಎಸ್. ಡಿ. ಎಂ. ಸಿ. ಸದಸ್ಯರು, ಶಾಲಾ ಶಿಕ್ಷಕರು, ಶಾಲಾ ಹಳೇವಿದ್ಯಾರ್ಥಿಗಳು,ಅಡ್ತಲೆ ಸ್ಪಂದನ ಗೆಳೆಯರ ಬಳಗದ ಪದಾಧಿಕಾರಿಗಳು, ಹಿತರಕ್ಷಣಾ ವೇದಿಕೆ ಅಡ್ತಲೆ ಇದರ ಸದಸ್ಯರು ಮತ್ತು ವಿದ್ಯಾರ್ಥಿಗಳ...
ಸುಳ್ಯ: ಮುಸ್ಲಿಂ ಸಮುದಾಯದ ವಿರುದ್ದವಾಗಿ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಾಕಾರಿ ಹೇಳಿಕೆ ಹಾಗೂ ಪ್ರವಾದಿ (ಸ-ಅ)ನಿಂದನೆಯನ್ನು ವಿರೋಧಿಸಿಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆದೇಶ ಮೇರೆಗೆನಾಳೆ ಸೋಮವಾರ ಸಂಜೆ 4 ಗಂಟೆಗೆ ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದೆ.ಪ್ರಚೋದನೆಯನ್ನು ಪ್ರಬುದ್ಧತೆಯಿಂದ ಎದುರಿಸೋಣವೆಂಬ ಶೀರ್ಷಿಕೆಯಲ್ಲಿ ಜಿಲ್ಲೆಯ ಹನ್ನೆರಡು ವಲಯದಲ್ಲಿ ಏಕಕಾಲಕ್ಕೆ ಪ್ರತಿಭಟನೆನಡೆಯಲಿದೆಯೆಂದು SKSSF ಸುಳ್ಯ...
Loading posts...
All posts loaded
No more posts