Ad Widget

ಇಕ್ಬಾಲ್ ಬಾಳಿಲರಿಗೆ ರಾಷ್ಟ್ರೀಯ ವಿದ್ಯಾವಿಭೂಷಣ ಪ್ರಶಸ್ತಿ.

ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಕೊಡಮಾಡುವ ರಾಷ್ಟ್ರ ಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿಗೆ ಈ ವರ್ಷ ರಾಜ್ಯ ಮಟ್ಟದ ತರಬೇತುದಾರ ಕೆ.ಎಂ.ಇಕ್ಬಾಲ್ ಬಾಳಿಲರವರು ಆಯ್ಕೆ ಗೊಂಡಿರುತ್ತಾರೆ.ಆಯ್ಕೆ ಘೋಷಣೆ ಮತ್ತು ಪಶಸ್ತಿ ಪತ್ರವನ್ನು ಅಕ್ಟೋಬರ್ 10ರಂದು ಗೂಗುಲ್ ಮೀಟ್ ಮೂಲಕ ನಡೆಸಲಾಗಿದ್ದು ಕೋವಿಡ್ ಸಂಪೂರ್ಣ ಮುಕ್ತಿಗೊಂಡ ಬಳಿಕ ಅಂತಾರಾಷ್ಟ್ರೀಯ ಸಮ್ಮೇಳದಲ್ಲಿ ಪ್ರಶಸ್ತಿ ಪುರಸ್ಕಾರ ಮಾಡುವುದಾಗಿ ಸಂಘಟಕರು ತಿಳಿಸಿದ್ದಾರೆ.ಶೈಕ್ಷಣಿಕ...

ಸುಳ್ಯ : ಉಚಿತ ಉದ್ಯೋಗ ತರಬೇತಿ ಶಿಬಿರ ಉದ್ಘಾಟನೆ

ಸುಳ್ಯದ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ಉಚಿತ ಉದ್ಯೋಗ ತರಬೇತಿ ಶಿಬಿರ ಇಂದು ನಡೆಯಿತು. ಇದರ ಉದ್ಘಾಟನೆಯನ್ನು ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನಾರಾಯಣ ಕುಡುವ, ಜಗದೀಶ್ ಜೋಗಿ, ಬಾಸುಮ ಕೊಡಗು, ಮನೋಜ್ ಕಡಬ ಉಪಸ್ಥಿತರಿದ್ದರು. ಈ ತರಬೇತಿ ಶಿಬಿರವನ್ನು ಪುರುಷೋತ್ತಮ ಕೇರ್ಪಳ, ಜಯಪ್ರಸಾದ್ ಕೊಯಿನಾಡು,ಸುಮತಿ ನಾಯಕ್ ಸಂಘಟಿಸಿದ್ದರು.
Ad Widget

ಗಾಂಧಿ ವಿಚಾರ ವೇದಿಕೆಯಿಂದ ಅರವಿಂದ ಮಹರ್ಷಿಗಳ ಬಗ್ಗೆ ಉಪನ್ಯಾಸ – ವಿಪರೀತವಾದ ಯಾವತ್ತೂ ಅಪಾಯವೇ – ಧೀರೇನ್‌ ಪರಮಲೆ

ಪಂಜ : ಯಾವುದೇ ವಿಚಾರಗಳ ವಿಪರೀತವಾದ ಆದರೆ ಅದರಿಂದಲೇ ಹಾನಿಯಾಗುತ್ತದೆ ಎನ್ನುವುದನ್ನು ಮಹರ್ಷಿ ಅರವಿಂದರು ಹೇಳಿದ್ದರು. ಅದು ಧರ್ಮ, ಜಾತಿ ಸೇರಿದಂತೆ ಯಾವುದೇ ಆದರೂ ವಿಪರೀತವಾದರೆ ಒಂದು ದಿನ ಅದರಿಂದಲೇ ಹೊಡೆತ, ಅದರಿಂದಲೇ ನಾಶ ನಿಶ್ಚಿತ ಎನ್ನುವುದನ್ನು ಮಹರ್ಷಿಗಳು ಹೇಳಿದ್ದರು ಎಂದು ಲೀಡರ್‌ ಎಕ್ಸಲೆನ್ಸ್‌ ಸೊಲ್ಯುಶನ್‌ನ ಮುಖ್ಯಾಧಿಕಾರಿ, ಧಾರ್ಮಿಕ ಚಿಂತಕ ಧೀರೇನ್‌ ಪರಮಲೆ ಹೇಳಿದರು. ಅವರು...

ಹರಿಹರ ಪಲ್ಲತ್ತಡ್ಕ :‌ಉನ್ನತ ಸುಪಾರಿ ಟ್ರೆಡರ್ಸ್ ಶುಭಾರಂಭ

ಹರಿಹರ ಪಲ್ಲತ್ತಡ್ಕದ ಶ್ರೀ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಅ.08 ರಂದು ಉನ್ನತ ಸುಪಾರಿ ಟ್ರೇಡರ್ಸ್ ಶುಭಾರಂಭಗೊಂಡಿದ್ದು, ಪೂಜಾ ವಿಧಿ-ವಿಧಾನಗಳನ್ನು ಶ್ರೀ ಹರಿಹರೇಶ್ವರ ದೇವಸ್ಥಾನದ ಅರ್ಚಕರಾದ ಸುಬ್ರಹ್ಮಣ್ಯ ನರಸಿಂಹ ಭಟ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಹೇಶ್ ಭಟ್ ಕಿರಿಭಾಗ, ಶ್ರೀಧರ್ ಭಾಗವತ್ ಕಜ್ಜೋಡಿ, ಶರತ್ ಭಟ್ ಕಜ್ಜೋಡಿ, ಮಂಜುನಾಥ ಉತ್ರಂಬೆ, ಬಿದ್ದಪ್ಪ ಕಾಲೂರು, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್...

ಮುಕ್ಕೂರು : ಶಾಲಾ ಅಭಿವೃದ್ಧಿ ಸಮಿತಿ ರಚನೆ – ದಾನಿಗಳಿಂದ 70 ಸಾವಿರ ರೂ.ಕೊಡುಗೆ ಘೋಷಣೆ

ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿ ರಚನೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಮಾಲೋಚನೆ ಸಭೆಯು ಅ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಿತು.  ಊರಿನ ಬೇರೆ-ಬೇರೆ ಕ್ಷೇತ್ರದ ಸಾಧಕರು ಸಲಹೆ ಸೂಚನೆ ನೀಡಿ ಮಾದರಿ ಶಾಲೆಯಾಗಿ ರೂಪಿಸಲು ಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಮುಂದಿನ ಕಾರ್ಯಚಟುವಟಿಕೆಗಾಗಿ ಸಭೆಯಲ್ಲಿಯೇ...

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ- ವಿಶೇಷ ಪೂಜೆ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ಮಾರ್ಗದರ್ಶನದಂತೆ ಪೂರ್ವ ಸಂಪ್ರದಾಯದಂತೆ ನಡೆಸಿಕೊಂಡು ಬಂದಿರುವ ನವರಾತ್ರಿ ಉತ್ಸವ ನಡೆಯುತ್ತಿದ್ದುದೇವಾಲಯದ ಅರ್ಚಕರಾದ ಶ್ರೀ ಕೇಶವ ಪೂದೆನ್ನಾಯರವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು. ಆ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ನವರಾತ್ರಿ ಉತ್ಸವವು ಅ.14ರವರೆಗೆ ನಡೆಯಲಿದ್ದು, ಆ ದಿನ ಆಯುಧಪೂಜೆ ಹಾಗೂ ವಾಹನಪೂಜೆ ನಡೆಯಲಿದೆ....

ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ನಲ್ಲಿ ಪ್ರಾಚಿ ಆ್ಯಂಟಿಕ್ ಕಲೆಕ್ಷನ್ ಬಿಡುಗಡೆ

ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ಪುತ್ತೂರು ಮಳಿಗೆಯಲ್ಲಿ "ಪ್ರಾಚಿ ಆ್ಯಂಟಿಕ್ ಕಲೆಕ್ಷನ್" ಪಾರಂಪರಿಕ ವಿನ್ಯಾಸದ ಚಿನ್ನಾಭರಣಗಳ ಸಂಗ್ರಹವನ್ನು ಅ.08 ರಂದು ಬಿಡುಗಡೆ ಮಾಡಲಾಯಿತು. ನೂತನ "ಪ್ರಾಚಿ ಆ್ಯಂಟಿಕ್ ಕಲೆಕ್ಷನ್ " ವಿಭಾಗವನ್ನು ಪುತ್ತೂರಿನ ಖ್ಯಾತ ವೈದ್ಯ ದಂಪತಿ ಡಾ.ಚಂದ್ರಶೇಖರ ರಾವ್ ಮತ್ತು ಡಾ.ಪೂರ್ಣಾ.ಸಿ. ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳನ್ನು ವೇದಾ ಲಕ್ಷ್ಮೀಕಾಂತ್ ಹಾಗೂ ಮೇಘ ಸುಧನ್ವ...

ಗುತ್ತಿಗಾರು : ಸುವರ್ಣ ಸಹಕಾರ ಮಾರ್ಟ್ ನಲ್ಲಿ ವಿಶೇಷ ಬಹುಮಾನ ಗೆಲ್ಲುವ ಅವಕಾಶ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಸಹಕಾರ ಮಾರ್ಟ್ ನಲ್ಲಿ ನವರಾತ್ರಿ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ ಮತ್ತು ಲಕ್ಕಿ ಡ್ರಾದ ಮೂಲಕ ವಿಶೇಷ ಬಹುಮಾನ ಗೆಲ್ಲುವ ಅವಕಾಶವಿದೆ.500 ಮೇಲ್ಪಟ್ಟ ಖರೀದಿಗೆ ಕೂಪನ್ ನೀಡುತ್ತಿದ್ದು, ಡ್ರಾ ವಿಜೇತರಿಗೆ ಪ್ರಥಮ ಬಹುಮಾನ ಮಿಕ್ಸಿ ಗ್ರೈಂಡರ್, ದ್ವಿತೀಯ ಥರ್ಮಲ್ ರೈಸ್ ಕುಕ್ಕರ್ ಪಾಟ್,...

ಪಂಜ : ನವರಾತ್ರಿ ಅಂಗವಾಗಿ ಭಜನಾ ಕಾರ್ಯಕ್ರಮ

ನವರಾತ್ರಿ ಉತ್ಸವದ ಪ್ರಯುಕ್ತ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಎರಡನೇ ದಿನವಾದ ಇಂದು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ (ರಿ) ನಾಗತೀರ್ಥ ಇದರ ವತಿಯಿಂದ ಭಜನಾ ಸಂಕೀರ್ತನೆ ನಡೆಯಿತು. ಭಕ್ತರಿಗೆ ದೇವಾಲಯದ ವತಿಯಿಂದ ಭೋಜನ ವ್ಯವಸ್ಥೆ ಮಾಡಲಾಯಿತು.

ಸುಳ್ಯ: ಸ್ವರ್ಣಶ್ರೀ ಪೈನಾನ್ಸ್ ಶುಭಾರಂಭ

ಅಶ್ವಥ್ ಬಿಳಿಮಲೆ ಮತ್ತು ಕರುಣಾಕರ ಕುದ್ಪಾಜೆ ಮಾಲಕತ್ವದ ಸ್ವರ್ಣಶ್ರೀ ಪೈನಾನ್ಸ್ ಅ. 8 ರಂದು ಶುಭಾರಂಭಗೊಂಡಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಪೈನಾನ್ಸ್ ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಗಣೇಶ್ ಉಕ್ರಾಜೆ, ನಿವೃತ್ತ ಸರ್ವೆ ಸುಪರ್ ವೈಸರ್ ರಘುನಾಥನ್ ಆರ್, ನಿವೃತ್ತ ಜಯಂತ್ ಡಿ.ಎಸ್, ಪುಟ್ಟಪ್ಪ ಎನ್.ವಿ,...
Loading posts...

All posts loaded

No more posts

error: Content is protected !!