ಅಮರ ಸುದ್ದಿ ಕಚೇರಿಯಲ್ಲಿ ನ.1.ರಂದು ಗಣಹೋಮ ನಡೆಯಿತು.
ಈ ಸಂದರ್ಭ ಪ್ರಧಾನ ಸಂಪಾದಕರಾದ ಮುರಳೀಧರ ಅಡ್ಡನಪಾರೆ ಹಾಗೂ ಕುಟುಂಬಸ್ಥರು, ಹಿರಿಯ ವರದಿಗಾರ ಪದ್ಮನಾಭ ಅರಂಬೂರು, ಕಾರ್ಯನಿರ್ವಾಹ ಸಂಪಾದಕ ಸುದೀಪ್ ರಾಜ್ ಕೋಟೆಮೂಲೆ, ಕಚೇರಿ ನಿರ್ವಾಹಕ ಕೀರ್ತನ್ ಕುಕ್ಕುಡೇಲು, ವರದಿಗಾರರಾದ ಜಗದೀಶ್ ಮುಂಡುಗಾರು, ಲಿಪಿ ಸಂಯೋಜಕಿ ಸೌಮ್ಯ ಬಳ್ಳಕ್ಕಾನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.