
ಕುಲ್ಕುಂದದ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ನ.05 ರಂದು ಬಲೀಂದ್ರ ಪೂಜೆ ಹಾಗೂ ಗೋ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಅರ್ಚಕರಾದ ವೇದಮೂರ್ತಿ ಆಮಣ್ಣಾಯರು, ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ, ಪೂರ್ವಾದ್ಯಕ್ಷರಾದ ಚಂದ್ರಹಾಸ ಭಟ್, ದೈವಸ್ಥಾನದ ಅರ್ಚಕರಾದ ಚಂದ್ರ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ