
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.05 ರಂದು ಗೋ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಶೋಭಾ ಗಿರಿಧರ್, ಶ್ರೀವತ್ಸ, ವನಜಾ ಭಟ್ ಹಾಗೂ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಭಜರಂಗದಳದ ಲಕ್ಷ್ಮೀಶ ಇಜ್ಜಿನಡ್ಕ ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ