- Tuesday
- April 1st, 2025

ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ಉದ್ಯಮಿ ಅಶೋಕ ಪ್ರಭು ಇವರು ಪ್ರಿಂಟರ್ ಕೊಡುಗೆ ನೀಡಿರುತ್ತಾರೆ.

ಗುತ್ತಿಗಾರು ಗ್ರಾಮದ ಹೊಸೊಳಿಕೆ ಕುಶಾಲಪ್ಪ ಗೌಡರ ಪುತ್ರ ಸಾತ್ವಿಕ್ ರವರ 9ನೇ ವರ್ಷದ ಹುಟ್ಟುಹಬ್ಬವನ್ನು ಅವರ ಮನೆಯಲ್ಲಿ ಆಚರಿಸಿಕೊಳ್ಳಲಾಯಿತು.

ಮೆಸ್ಕಾಂ ಸುಳ್ಯ ಉಪವಿಭಾಗದ ವ್ಯಾಪ್ತಿಯ 33/11ಕೆ.ವಿ. ದ್ವಿ ಮಾರ್ಗದ ರಚನೆಯ ಕಾಮಗಾರಿ ನಡೆಯುತ್ತಿರುವುದರಿಂದ ನ. 23 ರಂದು ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಪೀಡರ್ ಗಳಲ್ಲಿ ಬೆಳಿಗ್ಗೆ 9.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನರಾಜ್ಯಶಾಸ್ತ್ರ ವಿಭಾಗ, ಚುನಾವಣಾಸಾಕ್ಷರತಾ ಸಂಘ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ ಇವುಗಳ ಆಶ್ರಯದಲ್ಲಿವೋಟರ್ ಹೆಲ್ಪ್ ಲೈನ್ ಬಗ್ಗೆ ತರಬೇತಿ ಕಾರ್ಯಕ್ರಮನವೆಂಬರ್ 12ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕು ತಹಶೀಲ್ದಾರರಾದಕು. ಅನಿತಾಲಕ್ಷ್ಮಿ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕ್ಷೇತ್ರ...

ಗುತ್ತಿಗಾರಿನಲ್ಲಿ ಕಳೆದ 27 ವರ್ಷಗಳಿಂದ ಕಾರ್ಯಚರಿಸುತ್ತಿರುವ ಪ್ರಕೃತಿ ಡಿಜಿಟಲ್ ಸ್ಟುಡಿಯೋ & ವಿಡಿಯೋ ಇದರ ಸಹ ಸಂಸ್ಥೆ ಪಂಜದ ವಾಣಿಶ್ರೀ ಕಾಂಪ್ಲೆಕ್ಸ್ ನಲ್ಲಿ ನ.12 ರಂದು ಗಣಹೋಮದೊಂದಿಗೆ ಶುಭಾರಂಭಗೊಂಡಿತು. ಮಾಜಿ ಮಂಡಲ ಪ್ರಧಾನರಾದ ಮುಳಿಯ ತಿಮ್ಮಪ್ಪಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಕೃತಿ ಸ್ಟುಡಿಯೋ ಮಾಲಕರಾದ ಶಿವರಾಮ್ ದೇವ ಹಾಗೂ ಶ್ರೀಮತಿ ಯಶೋಧ ಶಿವರಾಮ್...

ಸುಳ್ಯ:- ಎಸ್ಡಿಪಿಐ ಪಕ್ಷದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಫಿ ಬೆಳ್ಳಾರೆ ಮತ್ತು ಆನಂದ ಮಿತ್ತಬೈಲ್ ರಾಜ್ಯ ಕಾರ್ಯದರ್ಶಿ ಗಳಾಗಿ ಆಯ್ಕೆ ಯಾಗಿದ್ದಾರೆ.ನವೆಂಬರ್ 6 ಮತ್ತು 7 ರಂದು ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಜ್ಯ ಪ್ರತಿನಿಧಿ ಸಭೆಯಲ್ಲಿ 2021-24 ರ ಅವಧಿಗೆ ನಡೆದ ಆಂತರಿಕ ಚುನಾವಣೆಯಲ್ಲಿ ನೂತನ...

ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯದ ಒಟ್ಟು 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ನವೆಂಬರ್ 16ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 24 ರಂದು ನಾಮಪತ್ರಗಳ ಪರಿಶೀಲನೆ...