
ಮೆಸ್ಕಾಂ ಸುಳ್ಯ ಉಪವಿಭಾಗದ ವ್ಯಾಪ್ತಿಯ 33/11ಕೆ.ವಿ. ದ್ವಿ ಮಾರ್ಗದ ರಚನೆಯ ಕಾಮಗಾರಿ ನಡೆಯುತ್ತಿರುವುದರಿಂದ ನ. 23 ರಂದು ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಪೀಡರ್ ಗಳಲ್ಲಿ ಬೆಳಿಗ್ಗೆ 9.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.