Ad Widget

ಪಂಜ : ಪ್ರಕೃತಿ ಡಿಜಿಟಲ್ ಸ್ಟುಡಿಯೋ ಶುಭಾರಂಭ

ಗುತ್ತಿಗಾರಿನಲ್ಲಿ ಕಳೆದ 27 ವರ್ಷಗಳಿಂದ ಕಾರ್ಯಚರಿಸುತ್ತಿರುವ ಪ್ರಕೃತಿ ಡಿಜಿಟಲ್ ಸ್ಟುಡಿಯೋ & ವಿಡಿಯೋ ಇದರ ಸಹ ಸಂಸ್ಥೆ ಪಂಜದ ವಾಣಿಶ್ರೀ ಕಾಂಪ್ಲೆಕ್ಸ್ ನಲ್ಲಿ ನ.12 ರಂದು ಗಣಹೋಮದೊಂದಿಗೆ ಶುಭಾರಂಭಗೊಂಡಿತು.

. . . . . . . . .


ಮಾಜಿ ಮಂಡಲ ಪ್ರಧಾನರಾದ ಮುಳಿಯ ತಿಮ್ಮಪ್ಪಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಕೃತಿ ಸ್ಟುಡಿಯೋ ಮಾಲಕರಾದ ಶಿವರಾಮ್ ದೇವ ಹಾಗೂ ಶ್ರೀಮತಿ ಯಶೋಧ ಶಿವರಾಮ್ ದೇವ, ದಯಾನಂದ ಗುಡ್ಡೆ, ವಾಣಿಶ್ರೀ ಕಾಂಪ್ಲೆಕ್ಸ್ ಮಾಲಕರಾದ ನಾರಾಯಣ ಹಾಗೂ ಸ್ಟುಡಿಯೋ ಸಿಬ್ಬಂದಿಗಳು ಮುಂತಾದವರು ಉಪಸ್ಥಿತರಿದ್ದರು.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading