Ad Widget

ರೈತರ ಸಂಕಷ್ಟ ಆಲಿಸಲು ರೈತ ಮೋರ್ಚಾ ಪದಾಧಿಕಾರಿಗಳ ಸಭೆ- ರಾಧಾಕೃಷ್ಣ ಬೊಳ್ಳೂರು

ಕೊಡಗು, ದ.ಕ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳ ಸಭೆ ನ.18 ರಂದು ಸುಳ್ಯ ವೆಂಕಟ್ರಮಣ ದೇವಸ್ಥಾನದಲ್ಲಿ ಬೆ.11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರು ತಿಳಿಸಿದ್ದಾರೆ.

. . . . . . . . .

ನ.೧೩ ರಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಸಭೆಯಲ್ಲಿ ರಾಜ್ಯ ರೈತ ಮೋರ್ಚಾದ ಪ್ರಮುಖರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದರು. ಈ ಸಂದರ್ಭ ಸಾಲಮನ್ನಾ ಕುರಿತ ಗೊಂದಲ ಸೇರಿದಂತೆ ರೈತರ ಸಂಕಷ್ಟಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

. . . . . . .

ಈ ಸಂದರ್ಭ ಪ್ರಮುಖರಾದ ಮಹೇಶ್ ಮೇನಾಲ, ಸುಪ್ರಿತ್ ಮೋಂಟಡ್ಕ ಹಾಗೂ ಸುನಿಲ್ ಕೇರ್ಪಳ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading