
ಐನೆಕಿದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನ.10 ರಂದು ಸುಬ್ರಹ್ಮಣ್ಯ ಗ್ರಾಮಪಂಚಾಯತ್ ವತಿಯಿಂದ ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸರಿತಾ, ಸಹ ಶಿಕ್ಷಕಿ ಕುಮಾರಿ, ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಹಾಗೂ ಗ್ರಾಮಪಂಚಾಯತ್ ಸದಸ್ಯರಾದ ಗಿರೀಶ್ ಆಚಾರ್ಯ ಪೈಲಾಜೆ, ಶ್ರೀಮತಿ ಭಾರತಿ ಮೂಕಮಲೆ ಹಾಗೂ ಎಸ್.ಡಿ.ಎಂ.ಸಿ ಅದ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಮುಂತಾದವರು ಉಪಸ್ಥಿತರಿದ್ದರು.
ವರದಿ :- ಉಲ್ಲಾಸ್ ಕಜ್ಜೋಡಿ