Ad Widget

ಶ್ರೀಮತಿ ಸೀತಮ್ಮ ಕಳಂಜ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ಕಳಂಜ ಗ್ರಾಮದ ಸೀತಮ್ಮ ಕಳಂಜ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನ.14ರಂದು
ಸ್ವಗೃಹದಲ್ಲಿ ನಡೆಯಿತು. ಮೃತರ ಗೌರವಾರ್ಥ ಮೃತರ ಸಂಬಂಧಿ ರಾಮಣ್ಣ ಗೌಡ ಕಾಣಿಯೂರು ನುಡಿನಮನಗೈದರು. ಈ ಸಂದರ್ಭದಲ್ಲಿ ಶ್ರೀಮತಿ ಸೀತಮ್ಮರವರ ಪತಿ ಸುಬ್ರಾಯ ಗೌಡ, ಸಹೋದರಿ ಹೊನ್ನಮ್ಮ, ಪುತ್ರ ಪುರಂದರ ಗೌಡ, ಸೊಸೆ ಶ್ರೀಮತಿ ರಮ್ಯ, ಮೊಮ್ಮಗಳು ಬೇಬಿ ಜನನಿ, ಪುತ್ರಿಯರಾದ ಶ್ರೀಮತಿ ಮೀನಾಕ್ಷಿ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ನಳಿನಾಕ್ಷಿ ಹಾಗೂ ಕುಟುಂಬಸ್ಥರನ್ನು, ಬಂಧುಗಳು, ಹಿತೈಷಿಗಳು ಉಪಸ್ಥಿತರಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!