
ಅದ್ವೈತಂ ಕ್ರಿಯೇಷನ್ ವತಿಯಿಂದ ರಚಿಸಿರುವ ಅಮರ್ ಜಾಲ ಕೊರಗಜ್ಜ ಎಂಬ ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿತು. ಇದಕ್ಕೆ ಮನೀಷ್ ಪ್ರಜ್ವಲ್ ಅವರ ಸಾಹಿತ್ಯದಲ್ಲಿ ಮೂಡಿಬಂದ ಹಾಡಿಗೆ ಚರಿಷ್ಮಾ ಕಾನಾವು ಅಡ್ಡನಪಾರೆ ಸ್ವರ ನೀಡಿದ್ದಾರೆ. ಚರಿಷ್ಮಾ ಇವರು ದೇವಚಳ್ಳ ಗ್ರಾಮದ ಅಡ್ಡನಪಾರೆ ಕಾನಾವು ರವೀಂದ್ರ ಮತ್ತು ಶ್ರೀಮತಿ ತಾರಾ ದಂಪತಿಗಳ ಪುತ್ರಿ.
