Ad Widget

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಮುದ್ದು ಕಂದ ಸ್ಪರ್ಧೆಯ ವಿಜೇತರಿಗೆ ಕುಂಕುಂ ಫ್ಯಾಷನ್ ನಲ್ಲಿ ಬಹುಮಾನ ವಿತರಣೆ

ಅಮರ ಸುಳ್ಯ ಸುದ್ದಿ ವಾರಪತ್ರಿಕೆ 5 ನೇ ಬಾರಿಗೆ ಹೊರತಂದ ದೀಪಾವಳಿ ವಿಶೇಷಾಂಕದಲ್ಲಿ ಮುದ್ದು ಕಂದ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅದ್ವಿಕ್ ಗೆ ಕುಂಕಂ ಫ್ಯಾಷನ್ ಮಾಲಕರಾದ ಭೀಮಾ ಪಟೇಲ್ ಹಾಗೂ ಧನು ಪಟೇಲ್ ನ.17ರಂದು ಬಹುಮಾನ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೋಷಕರಾದ ಶ್ರೀಮತಿ ಹವ್ಯಾ, ವಿಜಯಕುಮಾರ್ ಪಾಲಾರ್ ಗುಂಡ್ಯ, ಮಾ|ಅದ್ವೈತ್ , ಹೇಮಾವತಿ ಕಲ್ಲಗದ್ದೆ ಹಾಗೂ ಪತ್ರಿಕಾ ಬಳಗದ ಮುರಳೀಧರ ಅಡ್ಡನಪಾರೆ, ಸುದೀಪ್ ಕೋಟೆಮೂಲೆ, ಕೀರ್ತನ್ ಕುಕ್ಕುಡೇಲು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!